ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Grama Vastavaiya

ADVERTISEMENT

PHOTOS | ಹುಬ್ಬಳ್ಳಿಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿದ್ದ ಸಚಿವ ಆರ್. ಅಶೋಕ್

ಛಬ್ಬಿ, (ಹುಬ್ಬಳ್ಳಿ): ಶನಿವಾರ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಭಾನುವಾರ ಬೆಳಿಗ್ಗೆ ಹಿರೇ‌ಕೆರೆಯಲ್ಲಿ ವಾಯು ವಿಹಾರ ಮಾಡಿದರು. ಸಚಿವರು ಅಧಿಕಾರಿಗಳ ದಂಡು ಕಟ್ಟಿಕೊಂಡು ಜನರ ಅಹವಾಲುಗಳನ್ನು ಸ್ವೀಕರಿಸಿದರು.
Last Updated 21 ಮಾರ್ಚ್ 2021, 4:07 IST
PHOTOS | ಹುಬ್ಬಳ್ಳಿಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿದ್ದ ಸಚಿವ ಆರ್. ಅಶೋಕ್
err

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್‌. ಲತಾ ಗ್ರಾಮ ವಾಸ್ತವ್ಯ ಆರಂಭ

ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಶನಿವಾರ ಬೆಳಿಗ್ಗೆ ಗ್ರಾಮ ವಾಸ್ತವ್ಯ ಆರಂಭಿಸಿದ್ದಾರೆ.
Last Updated 20 ಫೆಬ್ರುವರಿ 2021, 9:56 IST
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್‌. ಲತಾ ಗ್ರಾಮ ವಾಸ್ತವ್ಯ ಆರಂಭ

ತುಮಕೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಲಕ್ಷ್ಮಿಪುರದಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಭೇಟಿ ನೀಡಿದ ವೇಳೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.
Last Updated 20 ಫೆಬ್ರುವರಿ 2021, 9:01 IST
ತುಮಕೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಹಲ್ಲಿಕೊಂಡಕ್ಕೆ ಜಿಲ್ಲಾಧಿಕಾರಿ ಭೇಟಿ: ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲ್ಲಿಕೊಂಡ ಗ್ರಾಮದಲ್ಲಿ ಜನರ ಭೇಟಿಗೆ ಬಂದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.
Last Updated 20 ಫೆಬ್ರುವರಿ 2021, 8:57 IST
ಹಲ್ಲಿಕೊಂಡಕ್ಕೆ ಜಿಲ್ಲಾಧಿಕಾರಿ ಭೇಟಿ: ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಕಾಡಂಚಿನ ಗ್ರಾಮದಲ್ಲಿ ವಾಸ್ತವ್ಯ; ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಗ್ರಾಮ ವಾಸ್ತವ್ಯಕ್ಕಾಗಿ ಗಡಿ ಗ್ರಾಮ ಕುಂಚಾವರಂಗೆ ಬಂದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಜನರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿದರು.
Last Updated 20 ಫೆಬ್ರುವರಿ 2021, 8:46 IST
ಕಾಡಂಚಿನ ಗ್ರಾಮದಲ್ಲಿ ವಾಸ್ತವ್ಯ; ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ವಿಜಯನಗರ | ತಿಮ್ಮಲಾಪುರ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಕಾಮಗಾರಿಗಳ ಪರಿಶೀಲನೆ

ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾಲ್ಲೂಕಿನ ತಿಮ್ಮಲಾಪುರ ಗ್ರಾಮದಲ್ಲಿ ಆರಂಭಗೊಂಡಿದೆ.
Last Updated 20 ಫೆಬ್ರುವರಿ 2021, 7:02 IST
ವಿಜಯನಗರ | ತಿಮ್ಮಲಾಪುರ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಕಾಮಗಾರಿಗಳ ಪರಿಶೀಲನೆ

ಗ್ರಾಮ ವಾಸ್ತವ್ಯಕ್ಕಾಗಿ ಬದಲಾದ ವಾಸ್ತವ!

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಜೂನ್‌ 26 ರ ಗ್ರಾಮವಾಸ್ತವ್ಯ ಯಶಸ್ವಿ ಮಾಡುವುದಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಗಲಿರುಳು ಶ್ರಮ ವಹಿಸಿದ್ದು, ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕರೇಗುಡ್ಡ ಗ್ರಾಮದ ವಾಸ್ತವ ಸ್ಥಿತಿಯನ್ನು ಬದಲಾಯಿಸಿದ್ದಾರೆ!
Last Updated 25 ಜೂನ್ 2019, 19:30 IST
ಗ್ರಾಮ ವಾಸ್ತವ್ಯಕ್ಕಾಗಿ ಬದಲಾದ ವಾಸ್ತವ!
ADVERTISEMENT

ಗ್ರಾಮವಾಸ್ತವ್ಯ: ನಾಳೆ ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ರಾಯಚೂರಿಗೆ ಸಿಎಂ

ರಾಯಚೂರುಜಿಲ್ಲೆಯಮಾನ್ವಿ ತಾಲ್ಲೂಕಿನ ಕರೇಗುಡ್ಡದಲ್ಲಿ ಜೂನ್‌ 26 ರಂದು ಗ್ರಾಮವಾಸ್ತವ್ಯ ಮಾಡಲು ಬರುತ್ತಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಮಂಗಳವಾರ ರಾತ್ರಿ 9 ಗಂಟೆಗೆ ಬೆಂಗಳೂರಿನ ಕಂಟೊನ್ಮೆಂಟ್‌ ರೈಲು ನಿಲ್ದಾಣದಿಂದ ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿಸಂಚರಿಸಿ ಬೆಳಿಗ್ಗೆ 5.20 ಕ್ಕೆ ರಾಯಚೂರಿಗೆ ತಲುಪಲಿದ್ದಾರೆ.
Last Updated 25 ಜೂನ್ 2019, 11:04 IST
ಗ್ರಾಮವಾಸ್ತವ್ಯ: ನಾಳೆ ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ರಾಯಚೂರಿಗೆ ಸಿಎಂ

ರಾಯಚೂರು: ಮಳೆಯಾದರೂ ಗ್ರಾಮವಾಸ್ತವ್ಯಕ್ಕೆ ಧಕ್ಕೆಯಿಲ್ಲ

ರಾಯಚೂರುಜಿಲ್ಲೆಯಲ್ಲಿ ಜೂನ್‌ 26 ರಂದು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮ ವಹಿಸಿರುವ ಜಿಲ್ಲಾಡತವು, ಮುಖ್ಯಮಂತ್ರಿ ಗ್ರಾಮವಾಸ್ಯವ್ಯಕ್ಕೆ ಧಕ್ಕೆಯಾಗದಂತೆ ಕರೇಗುಡ್ಡದ ನಿರ್ಮಿಸಿರುವ ವೇದಿಕೆಗೆ ತಗಡಿನ ಹೊದಿಕೆ ಹಾಕಲಾಗಿದೆ.
Last Updated 25 ಜೂನ್ 2019, 10:33 IST
ರಾಯಚೂರು: ಮಳೆಯಾದರೂ ಗ್ರಾಮವಾಸ್ತವ್ಯಕ್ಕೆ ಧಕ್ಕೆಯಿಲ್ಲ

ಸಿಎಂ ವಾಸ್ತವ್ಯ: ಉಸಿರುಗಟ್ಟಿದ್ದ ಶಾಲೆಗೆ ಜೀವ!

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೂನ್‌ 26 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕರೇಗುಡ್ಡಕ್ಕೆ ಗ್ರಾಮ ವಾಸ್ತವ್ಯಕ್ಕಾಗಿ ಬರುವುದರಿಂದ ಗ್ರಾಮದಲ್ಲಿ ಇವರೆಗೂ ಉಸಿರುಗಟ್ಟುವ ಸ್ಥಿತಿಯಲ್ಲಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮರುಜೀವ ತುಂಬಿಕೊಂಡಿದೆ.
Last Updated 24 ಜೂನ್ 2019, 19:30 IST
ಸಿಎಂ ವಾಸ್ತವ್ಯ: ಉಸಿರುಗಟ್ಟಿದ್ದ ಶಾಲೆಗೆ ಜೀವ!
ADVERTISEMENT
ADVERTISEMENT
ADVERTISEMENT