ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Grama vastvya

ADVERTISEMENT

ವೋಟ್ ಮೋದಿಗೆ ಹಾಕ್ತೀರಾ, ಸಮಸ್ಯೆ ನನಗೆ ಹೇಳ್ತೀರಾ?: ಸಿಎಂ ಕುಮಾರಸ್ವಾಮಿ ಆಕ್ರೋಶ

‘ನರೇಂದ್ರ ಮೋದಿಯವರಿಗೆ ವೋಟ್‌ ಹಾಕ್ತೀರಿ...ಸಮಸ್ಯೆ ನಾನು ಬಗೆಹರಿಸಬೇಕಾ’?
Last Updated 26 ಜೂನ್ 2019, 8:51 IST
ವೋಟ್ ಮೋದಿಗೆ ಹಾಕ್ತೀರಾ, ಸಮಸ್ಯೆ ನನಗೆ ಹೇಳ್ತೀರಾ?: ಸಿಎಂ ಕುಮಾರಸ್ವಾಮಿ ಆಕ್ರೋಶ

ಗ್ರಾಮ ವಾಸ್ತವ್ಯಕ್ಕೆ ಹೋಗುವಾಗ ಸಿಎಂ ಬಸ್‌ಗೆ ಟಿಎಲ್‌ಬಿಸಿ ಕಾರ್ಮಿಕರಿಂದ ಅಡ್ಡಿ

ತುಂಗಭದ್ರಾ ಎಡದಂಡೆ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ ಹಾಗೂ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಸಿಎಂ ತೆರಳುತ್ತಿದ್ದ ಬಸ್‌ಗೆ ಅಡ್ಡಿಯನ್ನುಂಟು ಮಾಡಿ ಪ್ರವಾಸಿ ಮಂದಿರ ಬಳಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.
Last Updated 26 ಜೂನ್ 2019, 6:05 IST
ಗ್ರಾಮ ವಾಸ್ತವ್ಯಕ್ಕೆ ಹೋಗುವಾಗ ಸಿಎಂ ಬಸ್‌ಗೆ ಟಿಎಲ್‌ಬಿಸಿ ಕಾರ್ಮಿಕರಿಂದ ಅಡ್ಡಿ

ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ₹3 ಸಾವಿರ ಕೋಟಿ: ಮುಖ್ಯಮಂತ್ರಿ 

ರಾಯಚೂರುಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಆದ್ಯತೆ ಮೇರೆಗೆ ಈಗಾಗಲೇ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ವಿವಿಧ ಯೋಜನೆಗಳ ಜಾರಿಗೆ ₹3 ಸಾವಿರ ಕೋಟಿ ವೆಚ್ಚದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
Last Updated 26 ಜೂನ್ 2019, 5:48 IST
ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ₹3 ಸಾವಿರ ಕೋಟಿ: ಮುಖ್ಯಮಂತ್ರಿ 

ಸಿಎಂ ಗ್ರಾಮ ವಾಸ್ತವ್ಯಗಳ ಸ್ಥಿತಿ ಬಗ್ಗೆ ಪುಸ್ತಕ ಶೀಘ್ರ ಬಿಡುಗಡೆ: ಯಡಿಯೂರಪ್ಪ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ 42 ಗ್ರಾಮಗಳಲ್ಲಿ ನಡೆಸಿದ್ದ ಗ್ರಾಮ ವಾಸ್ತವ್ಯದ ನಂತರ ಅಲ್ಲಿನ ಪರಿಸ್ಥಿತಿ ಹೇಗಿದೆ ಎಂಬುದರ ಚಿತ್ರಣ ನೀಡುವ ಪುಸ್ತಕವೊಂದನ್ನು ಇದೇ ಸೋಮವಾರ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Last Updated 22 ಜೂನ್ 2019, 20:06 IST
ಸಿಎಂ ಗ್ರಾಮ ವಾಸ್ತವ್ಯಗಳ ಸ್ಥಿತಿ ಬಗ್ಗೆ ಪುಸ್ತಕ ಶೀಘ್ರ ಬಿಡುಗಡೆ: ಯಡಿಯೂರಪ್ಪ

ಹೆರೂರ್(ಬಿ) ಗ್ರಾಮದಲ್ಲಿ ಸಿಎಂ ವಾಸ್ತವ್ಯ | ಸ್ಥಳ ಪರಿಶೀಲಿಸಿದ ಪ್ರಿಯಾಂಕ್‌ ಖರ್ಗೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಲಬುರ್ಗಿ ‌ಜಿಲ್ಲೆ ಅಫಜಲಪುರ ತಾಲ್ಲೂಕಿನ ಹೆರೂರ್ ( ಬಿ) ಗ್ರಾಮದಲ್ಲಿ ಜೂನ್‌ 22ರಂದು ಗ್ರಾಮ ವಾಸ್ತವ್ಯ ಮಾಡುತ್ತಿರುವುದರಿಂದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮದಲ್ಲಿ ಸ್ಥಳ ಪರಿಶೀಲನೆ ಮಾಡಿದರು.
Last Updated 9 ಜೂನ್ 2019, 5:47 IST
fallback

ಜನರ, ಸರ್ಕಾರದ ಸಮಸ್ಯೆ ಪರಿಹಾರಕ್ಕೆ ದೆಹಲಿಯಲ್ಲಿ ಪ್ರತ್ಯೇಕ ಕಾರ್ಯಾಲಯ: ಸದಾನಂದಗೌಡ

ರಾಜ್ಯದ ಜನಸಾಮಾನ್ಯರ ಸಮಸ್ಯೆಗಳು ಮತ್ತು ಸರ್ಕಾರದ ಸಮಸ್ಯೆಗಳ ಪರಿಹಾರಕ್ಕೆ ದೆಹಲಿಯಲ್ಲಿ ಪ್ರತ್ಯೇಕವಾದ ಕಾರ್ಯಾಲಯ ಆರಂಭಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
Last Updated 3 ಜೂನ್ 2019, 7:20 IST
ಜನರ, ಸರ್ಕಾರದ ಸಮಸ್ಯೆ ಪರಿಹಾರಕ್ಕೆ ದೆಹಲಿಯಲ್ಲಿ ಪ್ರತ್ಯೇಕ ಕಾರ್ಯಾಲಯ: ಸದಾನಂದಗೌಡ

ಅರಲಗೋಡು: ನಾಳೆ ಜಿಲ್ಲಾಡಳಿತ ಗ್ರಾಮ ವಾಸ್ತವ್ಯ

ಮಂಗನ ಕಾಯಿಲೆಗೆ ತತ್ತರಿಸಿರುವ ಸಾಗರ ತಾಲ್ಲೂಕು ಅರಲಗೋಡು ಗ್ರಾಮದಲ್ಲಿ ಜ. 30ರಂದು ಜಿಲ್ಲಾಡಳಿತ ಗ್ರಾಮವಾಸ್ತವ್ಯ ಹಮ್ಮಿಕೊಂಡಿದೆ.
Last Updated 28 ಜನವರಿ 2019, 15:18 IST
fallback
ADVERTISEMENT
ADVERTISEMENT
ADVERTISEMENT
ADVERTISEMENT