ಗ್ರೆನೇಡ್ ದಾಳಿ ಪ್ರಕರಣ: ಬಾಂಗ್ಲಾ ಮಾಜಿ ಪ್ರಧಾನಿ ಖಾಲೀದಾ ಜಿಯಾ ಪುತ್ರನ ಖುಲಾಸೆ
2004ರಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಸೇರಿದಂತೆ ಎಲ್ಲರನ್ನೂ ಹೈಕೋರ್ಟ್ ಖುಲಾಸೆಗೊಳಿಸಿದೆ. Last Updated 1 ಡಿಸೆಂಬರ್ 2024, 13:40 IST