ವಿಶ್ವದ ಅಗ್ರಮಾನ್ಯ ಆಟಗಾರ ಕಾರ್ಲ್ಸನ್ಗೆ ಮಣಿದ ಗುಕೇಶ್, ಆದರೂ ನಾಕೌಟ್ ಪ್ರವೇಶ
ಫ್ರೀಸ್ಟೈಲ್ ಗ್ರ್ಯಾಂಡ್ ಸ್ಲಾಮ್ ಟೂರ್ ಚೆಸ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್, ಭಾರತದ ಡಿ. ಗುಕೇಶ್ ಅವರು ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ. Last Updated 9 ಫೆಬ್ರುವರಿ 2025, 4:16 IST