ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Grand Slam

ADVERTISEMENT

ಐದು ಸೆಟ್‌ಗಳ ಮ್ಯಾರಥಾನ್‌ ಹಣಾಹಣಿ ಗೆದ್ದು ಫೆಡರರ್ ದಾಖಲೆ ಸರಿಗಟ್ಟಿದ ಜೊಕೊವಿಚ್

ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್, ಸರ್ಬಿಯಾದ ನೊವಾಕ್ ಜೊಕೊವಿಚ್, ಪ್ರಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
Last Updated 2 ಜೂನ್ 2024, 2:15 IST
ಐದು ಸೆಟ್‌ಗಳ ಮ್ಯಾರಥಾನ್‌ ಹಣಾಹಣಿ ಗೆದ್ದು ಫೆಡರರ್ ದಾಖಲೆ ಸರಿಗಟ್ಟಿದ ಜೊಕೊವಿಚ್

French Open: ನಡಾಲ್ ವಿರುದ್ಧ ಇನ್ನೊಂದು ಸಲ ಆಡಬೇಕು: ಜೊಕೊವಿಚ್

ಸರ್ಬಿಯಾದ ನೊವಾಕ್ ಜೊಕೊವಿಚ್ ಅವರು, 2024ರ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್ ನಡಾಲ್ ವಿರುದ್ಧ ಇನ್ನೊಂದು ಸಲ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
Last Updated 7 ಏಪ್ರಿಲ್ 2024, 4:40 IST
French Open: ನಡಾಲ್ ವಿರುದ್ಧ ಇನ್ನೊಂದು ಸಲ ಆಡಬೇಕು: ಜೊಕೊವಿಚ್

ಆಸ್ಟ್ರೇಲಿಯಾ ಓಪನ್‌: ಜೊಕೊವಿಚ್‌, ಇಗಾ ಶ್ವಾಂಟೆಕ್‌ಗೆ ಅಗ್ರ ಶ್ರೇಯಾಂಕ

ಹಾಲಿ ಚಾಂಪಿಯನ್ ನೊವಾಕ್‌ ಜೊಕೊವಿಚ್‌ (ಸರ್ಬಿಯಾ) ಮತ್ತು ಇಗಾ ಶ್ವಾಂಟೆಕ್‌ (ಪೋಲೆಂಡ್‌) ಅವರಿಗೆ ಭಾನುವಾರ ಮೆಲ್ಬರ್ನ್‌ ಪಾರ್ಕ್‌ನಲ್ಲಿ ಆರಂಭವಾಗುವ ವರ್ಷದ ಮೊದಲ ಗ್ರ್ಯಾನ್‌ಸ್ಲಾಮ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್‌ನಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಅಗ್ರ ಶ್ರೇಯಾಂಕ ನೀಡಲಾಗಿದೆ.
Last Updated 11 ಜನವರಿ 2024, 4:42 IST
ಆಸ್ಟ್ರೇಲಿಯಾ ಓಪನ್‌: ಜೊಕೊವಿಚ್‌, ಇಗಾ ಶ್ವಾಂಟೆಕ್‌ಗೆ ಅಗ್ರ ಶ್ರೇಯಾಂಕ

ನಡಾಲ್ ದಾಖಲೆ ಸರಿಗಟ್ಟಿದ ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ

ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಚಾಂಪಿಯನ್ ಆಗಿದ್ದಾರೆ.
Last Updated 29 ಜನವರಿ 2023, 13:43 IST
ನಡಾಲ್ ದಾಖಲೆ ಸರಿಗಟ್ಟಿದ ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ

PHOTOS | 24 ವರ್ಷಗಳ ಪಯಣ 24 ಗಂಟೆಗಳಲ್ಲಿ ಮುಗಿದಂತೆ ಭಾಸವಾಗುತ್ತದೆ: ರೋಜರ್ ಫೆಡರರ್

ಟೆನಿಸ್ ಲೋಕದ ದಿಗ್ಗಜ ಆಟಗಾರ ರೋಜರ್ ಫೆಡರರ್ ಅವರು ವೃತ್ತಿಪರ ಟೆನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ. ಸುದೀರ್ಘ ಬರಹವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಫೆಡರರ್, 'ಲೇವರ್ ಕಪ್–2022'ರ ನಂತರ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ.
Last Updated 16 ಸೆಪ್ಟೆಂಬರ್ 2022, 7:36 IST
PHOTOS | 24 ವರ್ಷಗಳ ಪಯಣ 24 ಗಂಟೆಗಳಲ್ಲಿ ಮುಗಿದಂತೆ ಭಾಸವಾಗುತ್ತದೆ: ರೋಜರ್ ಫೆಡರರ್
err

US Open 2022: ಸ್ಪೇನ್‌ನ 19 ವರ್ಷದ ಅಲ್ಕರಾಜ್‌ ಮುಡಿಗೆ ಚೊಚ್ಚಲ ಕಿರೀಟ

ಸ್ಪೇನ್‌ನ ಯುವ ಪ್ರತಿಭೆ ಕಾರ್ಲೊಸ್‌ ಅಲ್ಕರಾಜ್‌, ಪ್ರತಿಷ್ಠಿತ ಅಮೆರಿಕ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
Last Updated 12 ಸೆಪ್ಟೆಂಬರ್ 2022, 2:06 IST
US Open 2022: ಸ್ಪೇನ್‌ನ 19 ವರ್ಷದ ಅಲ್ಕರಾಜ್‌ ಮುಡಿಗೆ ಚೊಚ್ಚಲ ಕಿರೀಟ

US Open 2022: ಇಗಾ ಸ್ವಟೆಕ್‌ ಮುಡಿಗೆ ಚೊಚ್ಚಲ ಅಮೆರಿಕ ಓಪನ್ ಕಿರೀಟ

ಪೋಲಂಡ್‌ನ ಇಗಾ ಸ್ವಟೆಕ್‌ ಅವರು ಅಮೆರಿಕ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
Last Updated 11 ಸೆಪ್ಟೆಂಬರ್ 2022, 2:10 IST
US Open 2022: ಇಗಾ ಸ್ವಟೆಕ್‌ ಮುಡಿಗೆ ಚೊಚ್ಚಲ ಅಮೆರಿಕ ಓಪನ್ ಕಿರೀಟ
ADVERTISEMENT

US Open 2022: ಸೆರೆನಾ ವಿಲಿಯಮ್ಸ್‌ಗೆ ಸೋಲು, ಟೆನಿಸ್‌ಗೆ ವಿದಾಯ

ವಿಶ್ವ ಕಂಡ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಶನಿವಾರ ಟೆನಿಸ್‌ ಕ್ರೀಡೆಗೆ ವಿದಾಯ ಹಾಡಿದ್ದಾರೆ.
Last Updated 3 ಸೆಪ್ಟೆಂಬರ್ 2022, 5:19 IST
US Open 2022: ಸೆರೆನಾ ವಿಲಿಯಮ್ಸ್‌ಗೆ ಸೋಲು, ಟೆನಿಸ್‌ಗೆ ವಿದಾಯ

ವಿಂಬಲ್ಡನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ: ನಡಾಲ್‌, ಜೊಕೊವಿಚ್ ‘ಫೇವರಿಟ್’

ಸೆರೆನಾ ವಿಲಿಯಮ್ಸ್‌ ಕಣಕ್ಕೆ
Last Updated 27 ಜೂನ್ 2022, 5:09 IST
ವಿಂಬಲ್ಡನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ: ನಡಾಲ್‌, ಜೊಕೊವಿಚ್ ‘ಫೇವರಿಟ್’

ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವಿಜೇತರಿಗೆ ₹ 19.44 ಕೋಟಿ ಬಹುಮಾನ!

ವಿಂಬಲ್ಡನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯ ಬಹುಮಾನ ಮೊತ್ತ ಹೆಚ್ಚಿಸಲಾಗಿದ್ದು, ಈ ಬಾರಿಯ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಚಾಂಪಿಯನ್‌ ಆಗುವವರು ತಲಾ ₹ 19.44 ಕೋಟಿ ನಗದು ಬಹುಮಾನ ತಮ್ಮದಾಗಿಸಿಕೊಳ್ಳಲಿದ್ದಾರೆ.
Last Updated 9 ಜೂನ್ 2022, 14:33 IST
ವಿಂಬಲ್ಡನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿ: ವಿಜೇತರಿಗೆ ₹ 19.44 ಕೋಟಿ ಬಹುಮಾನ!
ADVERTISEMENT
ADVERTISEMENT
ADVERTISEMENT