ಕವಿತಾಳ | ಸ್ಮಶಾನ ಜಾಗ ಗೊಂದಲ, ಅಂತ್ಯ ಸಂಸ್ಕಾರಕ್ಕೆ ಅಡ್ಡಿ: ಆರೋಪ
Funeral Obstruction: ಕವಿತಾಳ: ಮಸ್ಕಿ ತಾಲ್ಲೂಕಿನ ಆನಂದಗಲ್ ಗ್ರಾಮದಲ್ಲಿ ಸ್ಮಶಾನ ಜಾಗ ಕುರಿತು ಉಂಟಾದ ಗೊಂದಲದಿಂದ ಅಂತ್ಯ ಸಂಸ್ಕಾರಕ್ಕೆ ಪರದಾಡುವಂತಾಗುತ್ತಿದೆ. ಪದೇಪದೆ ಈ ರೀತಿ ಸಮಸ್ಯೆ ಉಂಟಾಗುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು...Last Updated 28 ಜುಲೈ 2025, 16:54 IST