Greater Bengaluru | ನೀರು, ವಿದ್ಯುತ್ ಸಂಪರ್ಕ: ಅ.9ರಂದು ತೀರ್ಮಾನ
Electricity Connection Rules: ಕಟ್ಟಡ ಪ್ರಾರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಇಲ್ಲದಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರು ಸಂಪರ್ಕ ನೀಡುವ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ.Last Updated 8 ಅಕ್ಟೋಬರ್ 2025, 15:27 IST