ಜಿಬಿಎ: 5 ಪಾಲಿಕೆಗಳ 369 ವಾರ್ಡ್ಗಳಿಗೆ ಮೀಸಲಾತಿ ಕರಡು ಪ್ರಕಟ
GBA Ward Reservation: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್ಗಳಿಗೆ ಮೀಸಲಾತಿ ಕರಡು ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ. ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಹಾಗೂ ಪಶ್ಚಿಮ ನಗರ ಪಾಲಿಕೆಗಳಿಗೆ ಮೀಸಲಾತಿ ಹಂಚಿಕೆ ಮಾಡಲಾಗಿದೆ.Last Updated 9 ಜನವರಿ 2026, 6:16 IST