ವಾರ್ಷಿಕ 50 ಲಕ್ಷ ಟನ್ ಹಸಿರು ಜಲಜನಕ ಉತ್ಪಾದನೆ ಗುರಿ: ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರೀಯ ಹಸಿರು ಜಲಜನಕ ಕಾರ್ಯಕ್ರಮದಡಿ (ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್) 2030ರ ವೇಳೆಗೆ ದೇಶವು ವಾರ್ಷಿಕ 50 ಲಕ್ಷ ಟನ್ ಹಸಿರು ಜಲಜನಕ ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.Last Updated 8 ಜನವರಿ 2025, 15:57 IST