ಸ್ತ್ರೀಶಕ್ತಿ ಸ್ವಸಹಾಯ ಗುಂಪು ಮಾದರಿ: ಜಂಟಿ ಹೊಣೆಗಾರಿಕೆ ಗುಂಪಿಗೆ ‘ಗೃಹಲಕ್ಷ್ಮಿ’
Gruhalakshmi Scheme: ಗೃಹಲಕ್ಷ್ಮಿಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ತುಂಬಲು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.Last Updated 30 ಜುಲೈ 2025, 14:44 IST