ಜಯದೇವಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಂದೇಶಗಳನ್ನು ಬದುಕಿನ ಮಾರ್ಗವಾಗಿಸಿ ಕೊಂಡಿರುವ ಗುಗ್ಗುರಿ ಶಿವರುದ್ರಪ್ಪ ಜಯದೇವ ಅವರು ರಾಜ್ಯ ಸರ್ಕಾರ ನೀಡುವ 2019ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.Last Updated 26 ಸೆಪ್ಟೆಂಬರ್ 2019, 20:00 IST