ಹಳ್ಳಿಗಳಿಗೂ ವಿಶ್ವವಿದ್ಯಾಲಯಗಳು ವಿಸ್ತರಣೆಯಾಗಬೇಕು: ಜಿ.ಟಿ.ದೇವೇಗೌಡ
ಮ್ಮಲ್ಲಿ ಶೇ 25 ರಷ್ಟು ಮಾತ್ರ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಾರೆ, ಹಳ್ಳಿಯ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಹಾಗೂ ಇಲಾಖೆಯನ್ನು ಮತ್ತಷ್ಟು ಬಲಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಈ ಖಾತೆ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.Last Updated 22 ಜೂನ್ 2018, 11:24 IST