ಗುಬ್ಬಿ | ಬೇಡಿಕೆ ಈಡೇರಿಕೆಗೆ ಬದ್ಧತೆ ತೋರಿ: ಗ್ರಾಮ ಆಡಳಿತ ಅಧಿಕಾರಿಗಳ ಆಗ್ರಹ
ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗೆ ಸಂಬಂಧಿಸಿದಂತೆ ಈ ಹಿಂದೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ತೀರ್ಮಾನವಾಗಿದ್ದ ಬೇಡಿಕೆಗಳನ್ನು ಈಡೇರಿಸದ ಕಾರಣ ಸೋಮವಾರದಿಂದ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡರು.
Last Updated 10 ಫೆಬ್ರುವರಿ 2025, 13:10 IST