ಪಕ್ಕಾ ಕಾಮಿಡಿ ಈ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ !
ಸುಜಯ ಶಾಸ್ತ್ರೀ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರೀಕರಣ ಮುಗಿದಿದೆಯಂತೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಜೂನ್ ಮೊದಲ ವಾರದಲ್ಲಿ ಸಿನಿಮಾ ತೆರೆಗೆ ಬರಲಿದೆಯಂತೆ.Last Updated 30 ಏಪ್ರಿಲ್ 2019, 11:45 IST