ತಾತಾ ಗುಬ್ಬಿ ವೀರಣ್ಣ ಹೆಸರಿನಲ್ಲಿ ಕೆಲಸ ಕೇಳಿಲ್ಲ: ರಂಗಕರ್ಮಿ ಬಿ.ಜಯಶ್ರೀ
B Jayashree: ತಾತಾ ಗುಬ್ಬಿ ವೀರಣ್ಣ ಹೆಸರಿನಲ್ಲಿ ಎಲ್ಲೂ ಕೆಲಸ ಕೇಳಿಕೊಂಡು ಹೋಗಲಿಲ್ಲ, ಯಾವುದೇ ಕೆಲಸ ಮಾಡಿಲ್ಲ. ನಾನೇನಾದರೂ ತಪ್ಪು ಹೆಜ್ಜೆ ಇಟ್ಟರೆ ಅವರಿಗೆ ಕೆಟ್ಟ ಹೆಸರು ಬರುವುದು ಇಷ್ಟವಿರಲಿಲ್ಲ’ ಎಂದು ರಂಗಕರ್ಮಿ ಬಿ.ಜಯಶ್ರೀ ಹೇಳಿದರು.Last Updated 20 ಡಿಸೆಂಬರ್ 2025, 15:52 IST