ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, PU ಕಾಲೇಜುಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ತಲಾ ₹2 ಸಾವಿರ ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.Last Updated 15 ಮೇ 2025, 15:58 IST