ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Guest Lectures

ADVERTISEMENT

ಅತಿಥಿ ಉಪನ್ಯಾಸಕರಿಗೆ ಸಿಗದ ಸೇವಾ ಭದ್ರತೆ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕರ ಸೇವೆ ಕಾಯಂ, ವೃತ್ತಿ ಆಧಾರಿತ ಕೋರ್ಸ್‌ಗಳ (ಜೆಒಸಿ) ಅರೆಕಾಲಿಕ ನೌಕರರ ಸೇವೆ ಕಾಯಂ, ಆರೋಗ್ಯ ಇಲಾಖೆಯ ಗುತ್ತಿಗೆ ವೈದ್ಯರ ಸೇವೆ ಕಾಯಂ, ಸ್ಮಶಾನ ಕಾರ್ಮಿಕರ ಸೇವೆ ಕಾಯಂ... ಹೀಗೆ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ಅರೆಕಾಲಿಕ ನೌಕರರ ಸೇವೆಯನ್ನು ರಾಜ್ಯ ಸರ್ಕಾರಗಳು ಕಾಯಂ ಮಾಡುವ ಮೂಲಕ ಅವರಿಗೆಲ್ಲ ಸೇವಾ ಭದ್ರತೆ ಒದಗಿಸಿವೆ.
Last Updated 11 ಏಪ್ರಿಲ್ 2023, 1:30 IST
ಅತಿಥಿ ಉಪನ್ಯಾಸಕರಿಗೆ ಸಿಗದ ಸೇವಾ ಭದ್ರತೆ

1,242 ಸಹಾಯಕ ಪ್ರಾಧ್ಯಾಪಕರ ಅಂತಿಮ ಪಟ್ಟಿ ಪ್ರಕಟ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 26 ಬೋಧನಾ ವಿಷಯಗಳ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸಲಾಗಿದೆ.
Last Updated 4 ಮಾರ್ಚ್ 2023, 16:13 IST
1,242 ಸಹಾಯಕ ಪ್ರಾಧ್ಯಾಪಕರ ಅಂತಿಮ ಪಟ್ಟಿ ಪ್ರಕಟ

ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ. ಅತಿಥಿ ಉಪನ್ಯಾಸಕರನ್ನು ಡಿ.31ರಂದು ಬಿಡುಗಡೆಗೊಳಿಸುವಂತೆ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಈ ಕುರಿತು ‘ಪ್ರಜಾವಾಣಿ’ ಡಿ. 30ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಾದ ನಂತರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಡಿ.31ರಂದು ವ್ಯಾಟ್ಸ್‌ ಆ್ಯಪ್‌ ಸಂದೇಶ ಮೂಲಕ ಅತಿಥಿ ಉಪನ್ಯಾಸಕರನ್ನು ಬಿಡುಗಡೆಗೊಳಿಸದಂತೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
Last Updated 31 ಡಿಸೆಂಬರ್ 2022, 21:04 IST
ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ

ಅತಿಥಿ ಉಪನ್ಯಾಸಕರು ಮತ್ತೆ ಅತಂತ್ರ

ಶೈಕ್ಷಣಿಕ ವರ್ಷದ ಮಧ್ಯದಲ್ಲೇ ಕರ್ತವ್ಯದಿಂದ ಬಿಡುಗಡೆಗೆ ಸುತ್ತೋಲೆ
Last Updated 30 ಡಿಸೆಂಬರ್ 2022, 0:00 IST
ಅತಿಥಿ ಉಪನ್ಯಾಸಕರು ಮತ್ತೆ ಅತಂತ್ರ

ಸೇವಾ ಭದ್ರತೆಗೆ ಅತಿಥಿ ಉಪನ್ಯಾಸಕರ ಬೇಡಿಕೆ: ಪರಿಶೀಲನೆ ಭರವಸೆ ನೀಡಿದ ಸಚಿವ

‘ಸೇವಾ ಭದ್ರತೆಯೊಂದಿಗೆ ವಾರ್ಷಿಕ ಶೇ 5ರಷ್ಟು ಗೌರವಧನ ಹೆಚ್ಚಿಸಬೇಕು, ನಿವೃತ್ತಿಯ ಸಂದರ್ಭದಲ್ಲಿ ₹ 25 ಲಕ್ಷ ಇಡುಗಂಟು, ಕಾಯಂ ಉಪನ್ಯಾಸಕರಿಗೆ ನೀಡುವಂತೆ ಒಒಡಿ ಹಾಗೂ ರಜೆ ಸೌಲಭ್ಯ ನೀಡಬೇಕೆಂಬ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಸಾಧ್ಯತೆಗಳ ಕುರಿತು ಪರಿಶೀಲಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
Last Updated 29 ನವೆಂಬರ್ 2022, 4:59 IST
ಸೇವಾ ಭದ್ರತೆಗೆ ಅತಿಥಿ ಉಪನ್ಯಾಸಕರ ಬೇಡಿಕೆ: ಪರಿಶೀಲನೆ ಭರವಸೆ ನೀಡಿದ ಸಚಿವ

ಅತಿಥಿ ಶಿಕ್ಷಕರಿಗೆ ₹34.82 ಲಕ್ಷ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

‘ದೇಶದ ಭವಿಷ್ಯ ಬದಲಾಯಿಸುವ ಸಾಮರ್ಥ್ಯ ಶಿಕ್ಷಕರಿಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾಧನೆಗೆ ಸಹಕಾರಿ ಆಗಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 7 ಮಾರ್ಚ್ 2022, 15:30 IST
ಅತಿಥಿ ಶಿಕ್ಷಕರಿಗೆ ₹34.82 ಲಕ್ಷ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಅತಿಥಿ ಉಪನ್ಯಾಸಕರ ಆಯ್ಕೆ: ಅರ್ಜಿಯಲ್ಲಿನ ತಪ್ಪು ಮಾಹಿತಿ ಸರಿಪಡಿಸಲು ಕಾಲಾವಕಾಶ

ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದಂತೆ ಕೆಲ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ತಪ್ಪು ಮಾಹಿತಿಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗಿದೆ.
Last Updated 11 ಫೆಬ್ರವರಿ 2022, 20:33 IST
ಅತಿಥಿ ಉಪನ್ಯಾಸಕರ ಆಯ್ಕೆ: ಅರ್ಜಿಯಲ್ಲಿನ ತಪ್ಪು ಮಾಹಿತಿ ಸರಿಪಡಿಸಲು ಕಾಲಾವಕಾಶ
ADVERTISEMENT

ಪದವಿ ತರಗತಿ: ‘ಪಾಠ’ವೇ ಮುಗಿದಿಲ್ಲ; ಪರೀಕ್ಷೆಗೆ ಆತುರ!

ಅತಿಥಿ ಉಪನ್ಯಾಸಕರ ಮುಷ್ಕರ ತಂದಿಟ್ಟ ಸಂಕಷ್ಟ
Last Updated 6 ಫೆಬ್ರವರಿ 2022, 5:42 IST
ಪದವಿ ತರಗತಿ: ‘ಪಾಠ’ವೇ ಮುಗಿದಿಲ್ಲ; ಪರೀಕ್ಷೆಗೆ ಆತುರ!

ಹೆಚ್ಚಿದ ಕಾರ್ಯಭಾರ: 9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು

ಹೆಚ್ಚಿದ ಕಾರ್ಯಭಾರ: ಸರ್ಕಾರದ ಅವೈಜ್ಞಾನಿಕ ಕ್ರಮಗಳಿಗೆ ಅತಿಥಿ ಉಪನ್ಯಾಸಕರ ಆಕ್ಷೇಪ
Last Updated 2 ಫೆಬ್ರವರಿ 2022, 20:41 IST
ಹೆಚ್ಚಿದ ಕಾರ್ಯಭಾರ: 9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು

‘ಡಿಗ್ರಿ ಕಾಲೇಜುಗಳಲ್ಲಿ ಪರಿಸರ ವಿಜ್ಞಾನ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಿಸಿ‘

ಬೆಂಗಳೂರು: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಸರ ವಿಜ್ಞಾನ ವಿಷಯದ ಕಾಯಂ ಉಪನ್ಯಾಸಕರು ಕಡಿಮೆ ಇದ್ದಾರೆ. ಹೀಗಾಗಿ, ಈ ವಿಷಯದ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಬೇಕು’ ಎಂದು ಈ ವಿಷಯದ ಸ್ನಾತಕೋತ್ತರ ಪದವೀಧರರು ಆಗ್ರಹಿಸಿದ್ದಾರೆ.
Last Updated 27 ಜನವರಿ 2022, 14:42 IST
‘ಡಿಗ್ರಿ ಕಾಲೇಜುಗಳಲ್ಲಿ ಪರಿಸರ ವಿಜ್ಞಾನ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಿಸಿ‘
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT