ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

guidelines

ADVERTISEMENT

ಜಿಎಸ್‌ಟಿ ತನಿಖೆ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಬಿಐಸಿ

ಸರಕು ಮತ್ತು ಸೇವಾ ತೆರಿಗೆಯ ವ್ಯತ್ಯಾಸ ಕುರಿತ ತನಿಖೆಗೆ ಸಂಬಂಧಿಸಿದಂತೆ ನೇರ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
Last Updated 31 ಮಾರ್ಚ್ 2024, 14:23 IST
ಜಿಎಸ್‌ಟಿ ತನಿಖೆ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಬಿಐಸಿ

ಹಾವು ಕಡಿತಕ್ಕೆ ‘ಆ್ಯಂಟಿ ಸ್ನೇಕ್ ವೆನಮ್’ ಕಡ್ಡಾಯ: ಆರೋಗ್ಯ ಇಲಾಖೆ

ಚಿಕಿತ್ಸೆ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
Last Updated 2 ಮಾರ್ಚ್ 2024, 15:30 IST
ಹಾವು ಕಡಿತಕ್ಕೆ ‘ಆ್ಯಂಟಿ ಸ್ನೇಕ್ ವೆನಮ್’ ಕಡ್ಡಾಯ: ಆರೋಗ್ಯ ಇಲಾಖೆ

ಲಿಂಗತ್ವ ಅಲ್ಪಸಂಖ್ಯಾತರ ಕುರಿತ ಸುದ್ದಿಪ್ರಸಾರ: ಹೊಸ ಮಾರ್ಗಸೂಚಿ ಬಿಡುಗಡೆ

ಲಿಂಗತ್ವ ಅಲ್ಪಸಂಖ್ಯಾತರ (ಎಲ್‌ಜಿಬಿಟಿಕ್ಯೂಎ+) ಕುರಿತ ಮಾಹಿತಿ ಪ್ರಸಾರ ಹಾಗೂ ಪ್ರಕಟಿಸುವುದಕ್ಕೆ ಸಂಬಂಧಿಸಿ ಸುದ್ದಿ ಪ್ರಸಾರ ಮತ್ತು ಡಿಜಿಟಲ್‌ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Last Updated 1 ಮಾರ್ಚ್ 2024, 15:50 IST
ಲಿಂಗತ್ವ ಅಲ್ಪಸಂಖ್ಯಾತರ ಕುರಿತ ಸುದ್ದಿಪ್ರಸಾರ: ಹೊಸ ಮಾರ್ಗಸೂಚಿ ಬಿಡುಗಡೆ

ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ; ಆಸ್ತಿ ನೋಂದಣಿ ದುಬಾರಿ

ರಾಜ್ಯದಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
Last Updated 19 ಸೆಪ್ಟೆಂಬರ್ 2023, 9:47 IST
ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ; ಆಸ್ತಿ ನೋಂದಣಿ ದುಬಾರಿ

ಯುವ ನಿಧಿ, ಅನ್ನಭಾಗ್ಯ ‘ಗ್ಯಾರಂಟಿ’ ಮಾರ್ಗಸೂಚಿ ಪ್ರಕಟ

ಯುವ ನಿಧಿ ಯೋಜನೆ’ಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್‌) ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನುಹೊರಡಿಸಲಾಗಿದೆ.
Last Updated 3 ಜೂನ್ 2023, 16:32 IST
ಯುವ ನಿಧಿ, ಅನ್ನಭಾಗ್ಯ ‘ಗ್ಯಾರಂಟಿ’ ಮಾರ್ಗಸೂಚಿ ಪ್ರಕಟ

ಜಾತಿ ತಾರತಮ್ಯ ತಡೆಗೆ ಯುಜಿಸಿ ಮಾರ್ಗಸೂಚಿ ಪ್ರಕಟ

ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ)ವು ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ನಿಯಮಾವಳಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಕಾಲೇಜುಗಳ ಆವರಣದಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Last Updated 15 ಏಪ್ರಿಲ್ 2023, 8:57 IST
ಜಾತಿ ತಾರತಮ್ಯ ತಡೆಗೆ ಯುಜಿಸಿ ಮಾರ್ಗಸೂಚಿ ಪ್ರಕಟ

‘ವೈದ್ಯಕೀಯ ನಿರ್ಲಕ್ಷ್ಯ ಮಾರ್ಗಸೂಚಿ’ ಬೇಡಿಕೆ ಪರಿಗಣನೆಗೆ: ಕೇಂದ್ರ

ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣಗಳನ್ನು ನಿರ್ಧರಿಸುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆರೋಗ್ಯಸೇವಾ ವಲಯಗಳ ಬಹುದಿನದ ಬೇಡಿಕೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಕೇಳಲಾಗಿದ್ದ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಿದ್ದಾರೆ.
Last Updated 14 ಮಾರ್ಚ್ 2023, 23:18 IST
fallback
ADVERTISEMENT

ರಕ್ತದಾನ: ಮಾರ್ಗಸೂಚಿ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ

ಲಿಂಗಪರಿವರ್ತಿತರು, ಲೈಂಗಿಕ ಕಾರ್ಯಕರ್ತೆಯರಿಗೆ ನಿರ್ಬಂಧ ವಿಚಾರ
Last Updated 11 ಮಾರ್ಚ್ 2023, 19:30 IST
ರಕ್ತದಾನ: ಮಾರ್ಗಸೂಚಿ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ

ಜಾಲತಾಣ ಇನ್‌ಫ್ಲುಯೆನ್ಸರ್‌ಗಳಿಗೆ ಮಾರ್ಗಸೂಚಿ

ಸಾಮಾಜಿಕ ಜಾಲತಾಣ ಇನ್‌ಫ್ಲುಯೆನ್ಸರ್‌ಗಳು ಯಾವುದೇ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳಿಗೆ ನೀಡುವ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವವರಿಗೆ ₹10 ಲಕ್ಷದಿಂದ ₹50 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ.
Last Updated 20 ಜನವರಿ 2023, 22:17 IST
ಜಾಲತಾಣ ಇನ್‌ಫ್ಲುಯೆನ್ಸರ್‌ಗಳಿಗೆ ಮಾರ್ಗಸೂಚಿ

ಸುದ್ದಿ ಸಂಚಯ | ಸೋಮವಾರ, 26 ಡಿಸೆಂಬರ್ 2022 | Kannada News

Last Updated 26 ಡಿಸೆಂಬರ್ 2022, 12:20 IST
fallback
ADVERTISEMENT
ADVERTISEMENT
ADVERTISEMENT