ಸಲ್ಮಾನ್ ರಶ್ದಿ ಮೇಲೆ ದಾಳಿ | ಹಾದಿ ಮಟರ್ ದೋಷಿ: ನ್ಯೂಯಾರ್ಕ್ ನ್ಯಾಯಾಲಯ
ಭಾರತೀಯ ಮೂಲದ ಬ್ರಿಟಿಷ್ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕು ಇರಿತ ಪ್ರಕರಣದಲ್ಲಿ ಆರೋಪಿ ಹಾದಿ ಮಟರ್ ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಲಯ ತೀರ್ಪು ನೀಡಿದೆ. ದಿ ನ್ಯೂಯಾರ್ಕ್ ಟೈಮ್ಸ್ ವರದಿ ಉಲ್ಲೇಖಿಸಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.Last Updated 22 ಫೆಬ್ರುವರಿ 2025, 4:31 IST