ಗುರುವಾರ, 3 ಜುಲೈ 2025
×
ADVERTISEMENT

Gujrat By polls

ADVERTISEMENT

ಉಚಚುನಾವಣೆಯಲ್ಲಿ ಮುಖಭಂಗ: ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

Congress Resignation News: ಕಾಡಿ ಹಾಗೂ ವಿಸಾವದರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷ ಅನುಭವಿಸಿರುವ ಸೋಲಿಗೆ ನೈತಿಕ ಹೊಣೆ ಹೊತ್ತಿರುವ ಗುಜರಾತ್‌ ಕಾಂಗ್ರೆಸ್‌ ಅಧ್ಯಕ್ಷ ಶಕ್ತಿಸಿನ್ಹ ಗೋಹಿಲ್‌ ಅವರು ತಮ್ಮ ಸ್ಥಾನಕ್ಕೆ ಇಂದು (ಸೋಮವಾರ, ಜೂನ್‌ 23) ರಾಜೀನಾಮೆ ನೀಡಿದ್ದಾರೆ.
Last Updated 23 ಜೂನ್ 2025, 13:36 IST
ಉಚಚುನಾವಣೆಯಲ್ಲಿ ಮುಖಭಂಗ: ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

ಗುಜರಾತ್ ಉಪಚುನಾವಣೆ ಮತ ಎಣಿಕೆ: 8ಪೈಕಿ 7ರಲ್ಲಿ ಬಿಜೆಪಿಗೆ ಮುನ್ನಡೆ

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ ಗುಜರಾತ್‌ನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಏಳು ಕ್ಷೇತ್ರಗಳಲ್ಲಿಯೂ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳೇ ಮುನ್ನಡೆ ಸಾಧಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 10: 30 ರವರೆಗೆ ಬಿಜೆಪಿ ಶೇ 53.13 ರಷ್ಟು ಮತಗಳನ್ನು ಪಡೆದಿದ್ದರೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಶೇ 35.1 ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದೆ. ಗುಜರಾತ್‌ನ ಎಂಟು ವಿಧಾನಸಭಾ ಸ್ಥಾನಗಳ ಉಪಚುನಾವಣೆಗೆ ನವೆಂಬರ್ 3 ರಂದು ಮತದಾನ ನಡೆದಿತ್ತು. ಇಂದು ಮುಂಜಾನೆ 8ಗಂಟೆಗೆ ಮತ ಎಣಿಕೆ ಕಾರ್ಯವು ಪ್ರಾರಂಭವಾಗಿದೆ.
Last Updated 10 ನವೆಂಬರ್ 2020, 6:45 IST
ಗುಜರಾತ್ ಉಪಚುನಾವಣೆ ಮತ ಎಣಿಕೆ: 8ಪೈಕಿ 7ರಲ್ಲಿ ಬಿಜೆಪಿಗೆ ಮುನ್ನಡೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌ಗೆ ಸೋಲು

ಬಿಜೆಪಿಗೆ ಹಿನ್ನಡೆ,  3 ಸೀಟು ಗೆದ್ದ ಕಾಂಗ್ರೆಸ್
Last Updated 24 ಅಕ್ಟೋಬರ್ 2019, 13:51 IST
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌ಗೆ ಸೋಲು

ಗುಜರಾತ್‌: ರಾಜ್ಯಸಭೆಗೆ ಚುನಾವಣೆ ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ

ಆಯೋಗದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ
Last Updated 25 ಜೂನ್ 2019, 20:15 IST
ಗುಜರಾತ್‌: ರಾಜ್ಯಸಭೆಗೆ ಚುನಾವಣೆ ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರ
ADVERTISEMENT
ADVERTISEMENT
ADVERTISEMENT
ADVERTISEMENT