ನಾರ್ವೆ ಚೆಸ್ ಟೂರ್ನಿ: ಪ್ರಶಸ್ತಿ ಪೈಪೋಟಿಯಲ್ಲಿ ಗುಕೇಶ್, ಕಾರ್ಲ್‌ಸನ್
ಹಾಲಿ ವಿಶ್ವ ಚಾಂಪಿಯನ್ ಡಿ.ಗುಕೇಶ್ ಅವರು ಪ್ರತಿಷ್ಠಿತ ನಾರ್ವೆ ಚೆಸ್ ಟೂರ್ನಿಯ ಒಂಬತ್ತನೇ ಸುತ್ತಿನಲ್ಲಿ ಚೀನಾದ ವೀ ಯಿ ಅವರನ್ನು 40 ನಡೆಗಳಲ್ಲಿ ಸೋಲಿಸಿ ಪೂರ್ಣ ಮೂರು ಪಾಯಿಂಟ್ ಗಳಿಸಿದ್ದಾರೆ. ಆ ಮೂಲಕ ಆತಿಥೇಯ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರೊಂದಿಗೆ ಪ್ರಶಸ್ತಿಯ ರೇಸ್‌ನಲ್ಲಿದ್ದಾರೆ.Last Updated 6 ಜೂನ್ 2025, 15:43 IST