ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣಗೆ ಟಿಕೆಟ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬದಲಾಗಿ ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಖರ್ಗೆ ಪತ್ನಿ ರಾಧಾಬಾಯಿ ಅವರ ತಮ್ಮ ರಾಧಾಕೃಷ್ಣ ದೊಡ್ಡಮನಿ ಅವರು ಕಣಕ್ಕಿಳಿದಿದ್ದಾರೆ.Last Updated 21 ಮಾರ್ಚ್ 2024, 16:57 IST