ಗುಲಬರ್ಗಾ ವಿವಿ: ಲೋಕಾಯುಕ್ತ ದಾಳಿ ಬೆನ್ನಲ್ಲೇ ಪ್ರೊ. ಮೇಧಾವಿನಿ ವರ್ಗಾವಣೆ
ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಮೇಲೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಮೌಲ್ಯಮಾಪನ ಕುಲಸಚಿವೆ ಪ್ರೊ.ಮೇಧಾವಿನಿ ಕಟ್ಟಿ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.Last Updated 3 ಮಾರ್ಚ್ 2025, 12:44 IST