ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Gulihatti Shekar

ADVERTISEMENT

ವಿವೇಚನಾ ಕೋಟಾ ಹೆಸರಿನಲ್ಲಿ ಭೋವಿ ನಿಗಮದ ಅನುದಾನವನ್ನು ದುರ್ಬಳಕೆ: ಗೂಳಿಹಟ್ಟಿ

‘ವಿವೇಚನಾ ಕೋಟಾ ಹೆಸರಿನಲ್ಲಿ ಭೋವಿ ಅಭಿವೃದ್ಧಿ ನಿಗಮದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದು ಯಾವ ಸಚಿವರ ಅವಧಿಯಲ್ಲಿ ಆಗಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು’ ಎಂದು ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಮತ್ತೆ ಆರೋಪಿಸಿದ್ದಾರೆ.
Last Updated 8 ಜೂನ್ 2024, 23:55 IST
ವಿವೇಚನಾ ಕೋಟಾ ಹೆಸರಿನಲ್ಲಿ ಭೋವಿ ನಿಗಮದ ಅನುದಾನವನ್ನು ದುರ್ಬಳಕೆ: ಗೂಳಿಹಟ್ಟಿ

ಬಿಜೆಪಿ ತೊರೆಯುತ್ತೇನೆ: ಬಿಜೆಪಿ ಟಿಕೆಟ್‌ ವಂಚಿತ ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ಬಿಜೆಪಿ ಟಿಕೆಟ್‌ ವಂಚಿತ ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ
Last Updated 13 ಏಪ್ರಿಲ್ 2023, 7:38 IST
ಬಿಜೆಪಿ ತೊರೆಯುತ್ತೇನೆ: ಬಿಜೆಪಿ ಟಿಕೆಟ್‌ ವಂಚಿತ ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್‌, ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಪಕ್ಷೇತರ ಅಥವಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.
Last Updated 12 ಏಪ್ರಿಲ್ 2023, 13:57 IST
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್‌ ಘೋಷಣೆ

ನನ್ನ ತಾಯಿಯನ್ನೂ ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ: ಗೂಳಿಹಟ್ಟಿ ಶೇಖರ್‌

ಪ್ರಶ್ನಿಸಿದರೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದಾಗಿ ಚರ್ಚ್‌ನವರು ಬೆದರಿಕೆ ಒಡ್ಡುತ್ತಿದ್ದಾರೆ.
Last Updated 21 ಸೆಪ್ಟೆಂಬರ್ 2021, 10:25 IST
ನನ್ನ ತಾಯಿಯನ್ನೂ ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ: ಗೂಳಿಹಟ್ಟಿ ಶೇಖರ್‌

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ಗೆ ಕೋವಿಡ್ ದೃಢ

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ. ಶೇಖರ್ ಅವರಿಗೆ ಸೋಮವಾರ ಕೋವಿಡ್ ದೃಢಪಟ್ಟಿದೆ.
Last Updated 10 ಮೇ 2021, 17:08 IST
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ಗೆ ಕೋವಿಡ್ ದೃಢ

ಶಾಸಕ ಗೂಳಿಹಟ್ಟಿ ಹೆಸರಿನಲ್ಲಿ ನಕಲಿ ಪತ್ರ

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಹೆಸರಿನಲ್ಲಿ ನಕಲಿ ಶಿಫಾರಸು ಪತ್ರ ಸೃಷ್ಟಿಸಲಾಗಿದ್ದು, ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 5 ಮಾರ್ಚ್ 2020, 19:56 IST
ಶಾಸಕ ಗೂಳಿಹಟ್ಟಿ ಹೆಸರಿನಲ್ಲಿ ನಕಲಿ ಪತ್ರ

ಕಣ್ಣೀರಿಟ್ಟ ಶಾಸಕ ಗೂಳಿಹಟ್ಟಿ

ಸುರಿದ ಭಾರಿ ಮಳೆಗೆ ಮೂರು ದಿನಗಳ ಹಿಂದೆ ಸ್ವಗ್ರಾಮದಲ್ಲಿರುವ ಮನೆಯ ಗೋಡೆ ಕುಸಿದು ಬಿದ್ದಿರುವುದಕ್ಕೆ ಶಾಸಕ ಗೂಳಿಹಟ್ಟಿ ಡಿ. ಶೇಖರ್‌ ಇಲ್ಲಿ ಕಣ್ಣೀರಿಟ್ಟರು.
Last Updated 26 ಅಕ್ಟೋಬರ್ 2019, 4:35 IST
ಕಣ್ಣೀರಿಟ್ಟ ಶಾಸಕ ಗೂಳಿಹಟ್ಟಿ
ADVERTISEMENT

ವರ್ಗಾವಣೆಯಲ್ಲಿ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ: ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ

ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಎಸ್‌ಐ ವರ್ಗಾವಣೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2019, 13:08 IST
ವರ್ಗಾವಣೆಯಲ್ಲಿ ಬಿ.ವೈ.ರಾಘವೇಂದ್ರ ಹಸ್ತಕ್ಷೇಪ: ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ

ಗೂಳಿಹಟ್ಟಿ ಶೇಖರ್‌ಗೆ ₹ 100 ದಂಡ ವಿಧಿಸಿದ ಜನಪ್ರತಿನಿಧಿಗಳ ಕೋರ್ಟ್

3 ತಾಸು ಪೊಲೀಸ್ ವಶಕ್ಕೆ
Last Updated 15 ಮಾರ್ಚ್ 2019, 19:10 IST
ಗೂಳಿಹಟ್ಟಿ ಶೇಖರ್‌ಗೆ ₹ 100 ದಂಡ ವಿಧಿಸಿದ ಜನಪ್ರತಿನಿಧಿಗಳ ಕೋರ್ಟ್

ಚೆಕ್ ಬೌನ್ಸ್ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ವಶಕ್ಕೆ, ಬಿಡುಗಡೆ

ಚೆಕ್ ಬೌನ್ಸ್ ಪ್ರಕರಣ ಆರೋಪದಲ್ಲಿ ವಾರಂಟ್ ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ಗೆ ಹಾಜರಾಗಿದ್ದ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್ ಪೊಲೀಸರ ವಶಕ್ಕೆ ಒಪ್ಪಿಸಿದೆ.
Last Updated 15 ಮಾರ್ಚ್ 2019, 10:57 IST
ಚೆಕ್ ಬೌನ್ಸ್ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ವಶಕ್ಕೆ, ಬಿಡುಗಡೆ
ADVERTISEMENT
ADVERTISEMENT
ADVERTISEMENT