‘ಜಿನ್ನಾ ಪ್ರಧಾನಿಯಾಗಿದ್ದರೆ ದೇಶ ವಿಭಜನೆ ಆಗುತ್ತಿರಲಿಲ್ಲ’
ಜವಾಹರಲಾಲ್ ನೆಹರೂ ಅವರು ಮೊಹಮ್ಮದ್ ಅಲಿ ಜಿನ್ನಾ ಅವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಟ್ಟಿದ್ದರೆ ದೇಶ ವಿಭಜನೆಯೇ ಆಗುತ್ತಿರಲಿಲ್ಲ ಎಂದು ರತ್ಲಂ–ಜಬುವಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುಮಾನ್ ಸಿಂಗ್ ಡಾಮೊರ್ ಹೇಳಿದ್ದಾರೆ.Last Updated 12 ಮೇ 2019, 20:30 IST