PUC, ITI, DIPLOMA ಆದವರಿಂದ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಉದ್ಯೋಗಕ್ಕೆ ಅರ್ಜಿ
ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಹಾಲು ಉತ್ಪಾದಕರ ಒಕ್ಕೂಟ (ಗುಮುಲ್) 37 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬಹುದು.Last Updated 15 ಡಿಸೆಂಬರ್ 2019, 6:22 IST