ಜಮ್ಮು ಮತ್ತು ಕಾಶ್ಮೀರ | ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ತಮ್ಮ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 18 ಫೆಬ್ರುವರಿ 2025, 10:40 IST