ಗುಂಡ್ಲುಪೇಟೆ: ಪುರಸಭೆ ಅಧ್ಯಕ್ಷರಾಗಿ ಶಶಿಧರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಆಯ್ಕೆ
Council Election: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಶಶಿಧರ್ ಪಿ.ದೀಪು ಹಾಗೂ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕನ್ನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಮುಖಂಡರು ಸಂಭ್ರಮಿಸಿದರು.Last Updated 23 ಸೆಪ್ಟೆಂಬರ್ 2025, 6:01 IST