ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Gurgaon

ADVERTISEMENT

ಗುರುಗ್ರಾಮ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ತಿವಿದ ದುಷ್ಕರ್ಮಿಗಳು

ಗುರುಗ್ರಾಮಇಲ್ಲಿನ ಡಿಎಲ್‌ಎಫ್ 3ನೇ ಹಂತದ ಪ್ರದೇಶದಲ್ಲಿ 24 ವರ್ಷದ ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದು, ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 4 ಮೇ 2022, 3:22 IST
ಗುರುಗ್ರಾಮ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ತಿವಿದ ದುಷ್ಕರ್ಮಿಗಳು

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ: ಹರಿಯಾಣ ಸಿಎಂ

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ.
Last Updated 10 ಡಿಸೆಂಬರ್ 2021, 16:27 IST
ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲಾಗುವುದಿಲ್ಲ: ಹರಿಯಾಣ ಸಿಎಂ

ಗುರುಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕ ಸಾವು

ಹರಿಯಾಣದ ಗುರುಗ್ರಾಮ ಜಿಲ್ಲೆಯಲ್ಲಿ ಮೂರು ಮಹಡಿಯ ಕಟ್ಟಡ ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಆರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜುಲೈ 2021, 1:54 IST
ಗುರುಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕ ಸಾವು

ಗುರುಗ್ರಾಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ತಲೆ ಜಜ್ಜಿ ತೀವ್ರ ಹಲ್ಲೆ

ಗುರುಗ್ರಾಮದಲ್ಲಿ 25 ವರ್ಷದ ಯುವತಿಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದೂ ಅಲ್ಲದೆ, ಕ್ರೂರವಾಗಿ ಥಳಿಸಿ ತಲೆಗೆ ತೀವ್ರವಾದ ಗಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ಅಕ್ಟೋಬರ್ 2020, 3:53 IST
ಗುರುಗ್ರಾಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ತಲೆ ಜಜ್ಜಿ ತೀವ್ರ ಹಲ್ಲೆ

ಅಪ್ರಾಪ್ತೆಯನ್ನು ಕಟ್ಟಿಹಾಕಿ ಅತ್ಯಾಚಾರ ಎಸಗಿದ 16 ವರ್ಷದ ಬಾಲಕ

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ನವೆಂಬರ್ 2019, 9:09 IST
ಅಪ್ರಾಪ್ತೆಯನ್ನು ಕಟ್ಟಿಹಾಕಿ ಅತ್ಯಾಚಾರ ಎಸಗಿದ 16 ವರ್ಷದ ಬಾಲಕ

ಕಾರಿನ ಮೇಲೆ ಟೋಲ್‌ ಸಿಬ್ಬಂದಿ;100 ಕಿ.ಮೀ ವೇಗ, ಐದಾರು ಕಿ.ಮೀ ನುಗ್ಗಿದ ಕಾರು

ಟೋಲ್‌ ಗಲಾಟೆ
Last Updated 13 ಏಪ್ರಿಲ್ 2019, 14:04 IST
ಕಾರಿನ ಮೇಲೆ ಟೋಲ್‌ ಸಿಬ್ಬಂದಿ;100 ಕಿ.ಮೀ ವೇಗ, ಐದಾರು ಕಿ.ಮೀ ನುಗ್ಗಿದ ಕಾರು
ADVERTISEMENT
ADVERTISEMENT
ADVERTISEMENT
ADVERTISEMENT