ಸೋಮವಾರ, 23 ಫೆಬ್ರುವರಿ 2026
×
ADVERTISEMENT

Gurmeet Ram Rahim

ADVERTISEMENT

ಅತ್ಯಾಚಾರ ಪ್ರಕರಣ: ಪೆರೋಲ್‌ ಪಡೆದು ಜೈಲಿನಿಂದ ಹೊರಬಂದ ಗುರ್ಮೀತ್ ಸಿಂಗ್

Rape Convict Parole: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ 40 ದಿನಗಳ ಪೆರೋಲ್ ಪಡೆದು ರೋಹ್ಟಕ್ ಜೈಲಿನಿಂದ ಹೊರಬಂದಿದ್ದಾರೆ.
Last Updated 5 ಜನವರಿ 2026, 14:54 IST
ಅತ್ಯಾಚಾರ ಪ್ರಕರಣ: ಪೆರೋಲ್‌ ಪಡೆದು ಜೈಲಿನಿಂದ ಹೊರಬಂದ ಗುರ್ಮೀತ್ ಸಿಂಗ್

ಡೇರಾ ಸಚ್ಚಾ ಸೌದಾದ ಗುರ್ಮೀತ್ ಸಿಂಗ್‌ಗೆ 40 ದಿನಗಳ ಪೆರೋಲ್: ಇದು 15ನೇ ಬಾರಿ

Gurmeet Ram Rahim Parole: ಇಬ್ಬರು ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿ ಹರಿಯಾಣದ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿರುವ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 40 ದಿನಗಳ ಪೆರೋಲ್ ಮಂಜೂರಾಗಿದೆ.
Last Updated 4 ಜನವರಿ 2026, 7:28 IST
ಡೇರಾ ಸಚ್ಚಾ ಸೌದಾದ ಗುರ್ಮೀತ್ ಸಿಂಗ್‌ಗೆ 40 ದಿನಗಳ ಪೆರೋಲ್: ಇದು 15ನೇ ಬಾರಿ

ಧರ್ಮಗ್ರಂಥಕ್ಕೆ ಅಪಚಾರ: ಗುರ್ಮೀತ್ ವಿಚಾರಣೆಗೆ ಪಂಜಾಬ್ ಸರ್ಕಾರ ಅಸ್ತು

ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ, ಅತ್ಯಾಚಾರ ಅಪರಾಧಿ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ವಿರುದ್ಧ ದಾಖಲಾಗಿರುವ ಧರ್ಮಗ್ರಂಥಕ್ಕೆ ಅಪಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಲು ಪಂಜಾಬ್‌ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 22 ಅಕ್ಟೋಬರ್ 2024, 14:10 IST
ಧರ್ಮಗ್ರಂಥಕ್ಕೆ ಅಪಚಾರ: ಗುರ್ಮೀತ್ ವಿಚಾರಣೆಗೆ ಪಂಜಾಬ್ ಸರ್ಕಾರ ಅಸ್ತು

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸ್ತು

ಗುರುಗ್ರಂಥ ಸಾಹಿಬ್‌ ಧರ್ಮಗ್ರಂಥಕ್ಕೆ ಅಪಚಾರ ಪ‍್ರಕರಣ
Last Updated 18 ಅಕ್ಟೋಬರ್ 2024, 16:02 IST
ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸ್ತು

ಚುನಾವಣೆ ಹೊತ್ತಿನಲ್ಲಿ ಅತ್ಯಾಚಾರ ಅಪರಾಧಿ ಸ್ವತಂತ್ರ ಹಕ್ಕಿ!

ಇಬ್ಬರು ಭಕ್ತೆಯರ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಂ ಅವರು ಮತ್ತೆ 21 ದಿನಗಳ ಪೆರೋಲ್‌/ಫಲೋ (ತಾತ್ಕಾಲಿಕ ಅವಧಿಗೆ ಬಿಡುಗಡೆ) ಮೇಲೆ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
Last Updated 16 ಆಗಸ್ಟ್ 2024, 16:32 IST
ಚುನಾವಣೆ ಹೊತ್ತಿನಲ್ಲಿ ಅತ್ಯಾಚಾರ ಅಪರಾಧಿ ಸ್ವತಂತ್ರ ಹಕ್ಕಿ!

ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಖುಲಾಸೆ

ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಮತ್ತು ಇತರ ನಾಲ್ವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌, 2002ರಲ್ಲಿ ನಡೆದ ಈ ಪಂಥದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದೆ.
Last Updated 28 ಮೇ 2024, 12:56 IST
ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಖುಲಾಸೆ

ಗುರ್ಮೀತ್ ರಾಮ್‌ ರಹೀಮ್‌ಗೆ 40 ದಿನಗಳ ಪೆರೋಲ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ದೇರಾ ಸಚ್ಛಾ ಸೌದದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಶನಿವಾರ 40 ದಿನಗಳ ಪೆರೋಲ್‌ ನೀಡಿದ ಹಿನ್ನೆಲೆಯಲ್ಲಿ ಹರಿಯಾಣಾದ ರೋಹ್ಟಕ್‌ ಜೈಲಿನಿಂದ ಅವರು ಹೊರಬಂದರು. ದತ್ತುಪುತ್ರಿ ಹನಿಪ್ರೀತ್‌ ಜೊತೆ ಉತ್ತರ ಪ್ರದೇಶದ ಬಾಗ್ಪತ್‌ ಜಿಲ್ಲೆಯ ಬರ್ನಾವಾ ಆಶ್ರಮಕ್ಕೆ ಬಂದು ತಲುಪಿದರು.
Last Updated 22 ಜನವರಿ 2023, 15:18 IST
ಗುರ್ಮೀತ್ ರಾಮ್‌ ರಹೀಮ್‌ಗೆ 40 ದಿನಗಳ ಪೆರೋಲ್‌
ADVERTISEMENT

ಅತ್ಯಾಚಾರ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ರಹೀಮ್‌ ಸಿಂಗ್‌ಗೆ ಪೆರೋಲ್

ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮಿತ್ ರಾಮ್‌ ರಹೀಮ್‌ ಸಿಂಗ್‌ ಗೆ ಒಂದು ತಿಂಗಳ ಪೆರೋಲ್‌ ದೊರೆತಿದ್ದು, ಹರಿಯಾಣದ ರೋಹ್ಟಕ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
Last Updated 17 ಜೂನ್ 2022, 15:28 IST
ಅತ್ಯಾಚಾರ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ರಹೀಮ್‌ ಸಿಂಗ್‌ಗೆ ಪೆರೋಲ್

ಅನುಯಾಯಿಗಳ ಮೇಲೆ ಅತ್ಯಾಚಾರ ಪ್ರಕರಣ: ಗುರ್ಮೀತ್‌ ರಾಮ್‌ ರಹೀಮ್‌ಗೆ ಪೆರೋಲ್‌

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ಅವರಿಗೆ ಮೂರು ವಾರಗಳ ಪೆರೋಲ್‌ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2022, 9:34 IST
ಅನುಯಾಯಿಗಳ ಮೇಲೆ ಅತ್ಯಾಚಾರ ಪ್ರಕರಣ: ಗುರ್ಮೀತ್‌ ರಾಮ್‌ ರಹೀಮ್‌ಗೆ ಪೆರೋಲ್‌

ಕೊಲೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ದೋಷಿ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ ಅವರನ್ನು ಡೇರಾದ ವ್ಯವಸ್ಥಾಪಕ ರಂಜಿತ್‌ ಸಿಂಗ್‌ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ರಂಜಿತ್‌ ಸಿಂಗ್‌ ಅವರ ಕೊಲೆ 2002ರ ಜುಲೈ 10ರಂದು ನಡೆದಿತ್ತು.
Last Updated 8 ಅಕ್ಟೋಬರ್ 2021, 10:17 IST
ಕೊಲೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ದೋಷಿ
ADVERTISEMENT
ADVERTISEMENT
ADVERTISEMENT