ಕೇರಳ | ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ
Student Rights Kerala: ತಿರುವನಂತಪುರಂ: ಗುರು ಪೂರ್ಣಿಮಾ ಅಂಗವಾಗಿ ಏರ್ಪಡಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ...Last Updated 12 ಜುಲೈ 2025, 15:05 IST