‘ಚಿತ್ರ ನೋಡಿ ನನ್ ವಯಸ್ಸೇಳಿ’
‘ನಾನು ₹ 500 ಸಂಭಾವನೆ ಪಡೆದು ಖಳನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟೆ. ನಂತರ ಪೋಷಕ ನಟ, ನಾಯಕ ನಟ, ಜನನಾಯಕನಾದೆ. ಗುರುದತ್ ಗಾಣಿಗ ವಯಸ್ಸಿನಲ್ಲಿ ಚಿಕ್ಕವನಾಗಿದ್ದಾನೆ. ಅವನಿಗೂ ಉಜ್ವಲ ಭವಿಷ್ಯವಿದೆ’ ಎಂದರು ಅಂಬರೀಷ್. ಅವರು ಈ ಮಾತು ಹೇಳಲು ಕಾರಣವೂ ಇತ್ತು. ಗುರುದತ್ ವಯಸ್ಸು 26. ಅವರು ನಟ ಸುದೀಪ್ ಗರಡಿಯಲ್ಲಿ ಪಳಗಿದ್ದಾರೆ. ಗುರುದತ್ ಅವರನ್ನು ಮೊದಲ ಬಾರಿಗೆ ನೋಡಿದ ಅಂಬರೀಷ್ ಅವರಿಗೆ, ‘ಈ ಹುಡುಗ ನನ್ನ ಸಿನಿಮಾ ನಿರ್ದೇಶನ ಮಾಡುತ್ತಾನೆಯೇ’ ಎಂದು ಪ್ರಶ್ನೆ ಕಾಡಿತ್ತಂತೆ.Last Updated 3 ಆಗಸ್ಟ್ 2018, 9:18 IST