ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

gurudwara

ADVERTISEMENT

ಬಿಹಾರ | ಪಟ್ನಾ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಟ್ನಾ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ.
Last Updated 13 ಮೇ 2024, 6:38 IST
ಬಿಹಾರ | ಪಟ್ನಾ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ನಿಹಾಂಗರಿಂದ ಅಪ್ರಚೋದಿತ ಗುಂಡಿನ ದಾಳಿ: ಒಬ್ಬ ಸಾವು, ನಾಲ್ವರು ಪೊಲೀಸರಿಗೆ ಗಾಯ

ಪಂಜಾಬ್‌ನ ಕಪೂರ್ತಲಾದಲ್ಲಿ ಗುರುವಾರ ನಿಹಾಂಗ್‌ ಪಂಥದ ಗುಂಪೊಂದು ಅಪ್ರಚೋದಿತವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಮೃತಪಟ್ಟು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
Last Updated 23 ನವೆಂಬರ್ 2023, 23:51 IST
ನಿಹಾಂಗರಿಂದ ಅಪ್ರಚೋದಿತ ಗುಂಡಿನ ದಾಳಿ: ಒಬ್ಬ ಸಾವು, ನಾಲ್ವರು ಪೊಲೀಸರಿಗೆ ಗಾಯ

ಸ್ಕಾಟ್ಲೆಂಡ್‌: ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಗುರುದ್ವಾರ ಪ್ರವೇಶ ನಿರಾಕರಣೆ

ಖಾಲಿಸ್ತಾನಿ ಭಯೋತ್ಪಾದಕ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ಬ್ರಿಟನ್‌ನ ಭಾರತೀಯ ರಾಜತಾಂತ್ರಿಕ ಅಧಿಕಾರಿ ವಿಕ್ರಮ್ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್‌ನ ಗ್ಲಾಸ್ಕೊದಲ್ಲಿರುವ ಗುರುದ್ವಾರಕ್ಕೆ ಪ್ರವೇಶಿಸದಂತೆ ವ್ಯಕ್ತಿಗಳಿಬ್ಬರು ತಡೆದಿದ್ದಾರೆ.
Last Updated 30 ಸೆಪ್ಟೆಂಬರ್ 2023, 7:45 IST
ಸ್ಕಾಟ್ಲೆಂಡ್‌: ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಗುರುದ್ವಾರ ಪ್ರವೇಶ ನಿರಾಕರಣೆ

ಪಂಜಾಬ್: ಬಾಲಕಿಗೆ ಲೈಂಗಿಕ ಕಿರುಕುಳ; ಗುರುದ್ವಾರ ಮುಖ್ಯಸ್ಥನ ಬಂಧನ

ಪಂಜಾಬ್‌ನಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗುರುದ್ವಾರ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 23 ಜುಲೈ 2023, 11:48 IST
ಪಂಜಾಬ್: ಬಾಲಕಿಗೆ ಲೈಂಗಿಕ ಕಿರುಕುಳ; ಗುರುದ್ವಾರ ಮುಖ್ಯಸ್ಥನ ಬಂಧನ

ಗುರುದ್ವಾರದ ಮೇಲಿನ ದಾಳಿ: 17 ಜನರ ಬಂಧನ

ಸ್ಟಾಕ್‌ಟನ್‌ನ ಗುರುದ್ವಾರಾದ ಮೇಲೆ ನಡೆದ ಸರಣಿ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಕ್ಯಾಲಿಪೋರ್ನಿಯಾ ಪೊಲೀಸರು 17 ಜನರನ್ನು ಬಂಧಿಸಿದ್ದಾರೆ.
Last Updated 18 ಏಪ್ರಿಲ್ 2023, 11:32 IST
ಗುರುದ್ವಾರದ ಮೇಲಿನ ದಾಳಿ: 17 ಜನರ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT