ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Gurugram school murder

ADVERTISEMENT

ಗುರುಗ್ರಾಮ ಶಾಲಾ ಬಾಲಕನ ಹತ್ಯೆ ಆರೋಪಿಗೆ ಮಧ್ಯಂತರ ಜಾಮೀನು

ನವದೆಹಲಿ (‍ಪಿಟಿಐ): ಗುರುಗ್ರಾಮದ ಖಾಸಗಿ ಶಾಲೆಯೊಂದರಲ್ಲಿ2017ರಲ್ಲಿ ನಡೆದಿದ್ದ ಏಳು ವರ್ಷ ವಯಸ್ಸಿನ ಬಾಲಕನ ಹತ್ಯೆ ಪ್ರಕರಣದ ಆರೋಪಿಗೆ ಸುಪ್ರೀಂ ಕೋರ್ಟ್‌ ಗುರುವಾರ ಮಧ್ಯಂತರ ಜಾಮೀನು ನೀಡಿದೆ. ಹತ್ಯೆ ನಡೆದಾಗ ಆರೋಪಿಯು 16 ವರ್ಷ ವಯಸ್ಸಿನವನಾಗಿದ್ದ. ಈಗ ಆತನನ್ನು ವಯಸ್ಕನೆಂದು ಪರಿಗಣಿಸಿ ಮೊಕದ್ದಮೆ ನಡೆಸಬೇಕು ಎಂದು ಬಾಲ ನ್ಯಾಯ ಮಂಡಳಿ ಆದೇಶ ನೀಡಿದ ಮೂರು ದಿನಗಳಲ್ಲಿ ಈ ಆದೇಶ ಹೊರಬಿದ್ದಿದೆ. ಈ ಮೊಕದ್ದಮೆಯ ವಿಚಾರಣೆ ಮುಗಿಯುವವರೆಗೆ ಆರೋಪಿಯನ್ನು ಬಂಧನದಲ್ಲಿ ಇರಿಸುವುದು ಆತನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಬಹುದು ಎಂದು ನ್ಯಾಯಮೂರ್ತಿಗಳಾದ ದಿನೇಶ್‌ ಮಾಹೇಶ್ವರಿ ಮತ್ತು ಜೆ.ಕೆ. ಮಹೇಶ್ವರಿ ಅವರಿದ್ದ ಪೀಠ ಹೇಳಿದೆ.
Last Updated 20 ಅಕ್ಟೋಬರ್ 2022, 21:01 IST
ಗುರುಗ್ರಾಮ ಶಾಲಾ ಬಾಲಕನ ಹತ್ಯೆ ಆರೋಪಿಗೆ ಮಧ್ಯಂತರ ಜಾಮೀನು

ಬಾಲಕನ ಹತ್ಯೆ: ಬಾಲಾರೋಪಿಯ ಜಾಮೀನು ಅರ್ಜಿ ವಜಾ

ಗುರುಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಏಳು ವರ್ಷದ ಬಾಲಕನನ್ನು ಹತ್ಯೆಗೈದ ಪ್ರಕರಣದ ಬಾಲಾರೋಪಿಯ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 20 ಜುಲೈ 2018, 15:16 IST
fallback
ADVERTISEMENT
ADVERTISEMENT
ADVERTISEMENT
ADVERTISEMENT