ಗುರುವಾರ, 3 ಜುಲೈ 2025
×
ADVERTISEMENT

Guwahati High court

ADVERTISEMENT

ಮಣಿಪುರ ಗಲಭೆ: ಅಸ್ಸಾಂನ ಗುವಾಹಟಿಯಲ್ಲಿ ವಿಚಾರಣೆ ನಡೆಸಲು SC ನಿರ್ದೇಶನ

ಮಣಿಪುರ ಜನಾಂಗೀಯ ಹಿಂಸಾಚಾರ ಕುರಿತು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಯ ವಿಚಾರಣೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Last Updated 17 ಮಾರ್ಚ್ 2025, 12:36 IST
ಮಣಿಪುರ ಗಲಭೆ: ಅಸ್ಸಾಂನ ಗುವಾಹಟಿಯಲ್ಲಿ ವಿಚಾರಣೆ ನಡೆಸಲು SC ನಿರ್ದೇಶನ

ಹೈಕೋರ್ಟ್‌ಗಳಿಗೆ 13 ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ದೇಶದ ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು 13 ಮಂದಿ ವಕೀಲರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂ ಕೋರ್ಟ್‌ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
Last Updated 18 ಅಕ್ಟೋಬರ್ 2023, 9:50 IST
ಹೈಕೋರ್ಟ್‌ಗಳಿಗೆ 13 ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಆರೋಪಿಗಳ ಮನೆ ಧ್ವಂಸ ಮಾಡುವುದು ಗ್ಯಾಂಗ್‌ವಾರ್‌ಗೆ ಸಮ: ಗುವಾಹಟಿ ಹೈಕೋರ್ಟ್‌

ನಗಾಂವ್‌ ಜಿಲ್ಲೆಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಇಟ್ಟ ಆರೋಪಿಗಳ ಮನೆ ಧ್ವಂಸ ಪ್ರಕರಣದ ದೂರನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿದ್ದ ಗುವಾಹಟಿ ಹೈ ಕೋರ್ಟ್‌ ಹೀಗೆ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಸರ್ಕಾರದ ಈ ಕೃತ್ಯವನ್ನು ಗ್ಯಾಂಗ್‌ವಾರ್‌ಗೆ ಹೋಲಿಕೆ ಮಾಡಿದೆ.
Last Updated 19 ನವೆಂಬರ್ 2022, 8:34 IST
ಆರೋಪಿಗಳ ಮನೆ ಧ್ವಂಸ ಮಾಡುವುದು ಗ್ಯಾಂಗ್‌ವಾರ್‌ಗೆ ಸಮ: ಗುವಾಹಟಿ ಹೈಕೋರ್ಟ್‌

ಬಳೆ, ಸಿಂಧೂರ ಧರಿಸಲು ಪತ್ನಿ ನಕಾರ: ವ್ಯಕ್ತಿಗೆ ವಿಚ್ಛೇದನ ಮಂಜೂರು

ಪತ್ನಿಯು ವ್ಯಕ್ತಿಯ ವಿರುದ್ಧ ಯಾವುದೇ ರೀತಿ ಹಿಂಸೆಯಾಗುವಂತೆ ನಡೆದುಕೊಂಡಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಕೋರಿದ್ದ ಅರ್ಜಿಯನ್ನು ತಳ್ಳಿಹಾಕಿತ್ತು. ಇದನ್ನು ವ್ಯಕ್ತಿ ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದರು.
Last Updated 30 ಜೂನ್ 2020, 8:40 IST
ಬಳೆ, ಸಿಂಧೂರ ಧರಿಸಲು ಪತ್ನಿ ನಕಾರ: ವ್ಯಕ್ತಿಗೆ ವಿಚ್ಛೇದನ ಮಂಜೂರು

ಕರ್ನಾಟಕದ ಸೋಮಯ್ಯ ಬೋಪಣ್ಣ ಗುವಾಹಟಿ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅಜ್ಜಿಕುಟ್ಟೀರ ಸೋಮಯ್ಯ ಬೋಪಣ್ಣ ಅವರು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 29 ಅಕ್ಟೋಬರ್ 2018, 19:45 IST
ಕರ್ನಾಟಕದ ಸೋಮಯ್ಯ ಬೋಪಣ್ಣ ಗುವಾಹಟಿ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ

ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬೋಪಣ್ಣ

ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
Last Updated 12 ಅಕ್ಟೋಬರ್ 2018, 20:15 IST
ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬೋಪಣ್ಣ
ADVERTISEMENT
ADVERTISEMENT
ADVERTISEMENT
ADVERTISEMENT