ಮೋದಿ, ರಾಹುಲ್ ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸದ ಮುಖ್ಯ ಚುನಾವಣಾ ಆಯುಕ್ತ
CEC Reaction: ಬಿಹಾರದಲ್ಲಿ ಕೈಗೊಂಡಿದ್ದ ‘ಎಸ್ಐಆರ್’ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಇಸಿ ಜ್ಞಾನೇಶ್ ಕುಮಾರ್ ಅವರು, ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ.Last Updated 6 ಅಕ್ಟೋಬರ್ 2025, 4:12 IST