ವೈದ್ಯಕೀಯ ನಿರ್ಲಕ್ಷ್ಯ: ಪ್ರಸೂತಿ ತಜ್ಞೆಗೆ ₹11 ಲಕ್ಷ ದಂಡ
ವಾಸ್ತವಾಂಶವನ್ನು ಮರೆಮಾಚಿ ಅಂಗವಿಕಲ ಮಗುವಿನ ಜನನಕ್ಕೆ ಕಾರಣವಾದ ಇಲ್ಲಿನ ಮಾಳಮಡ್ಡಿಯ ಪ್ರಶಾಂತ ನರ್ಸಿಂಗ್ ಹೋಮ್ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಮತ್ತು ಪರಿಹಾರವಾಗಿ ₹11.10ಲಕ್ಷ ವಿಧಿಸಿದೆ.Last Updated 8 ಫೆಬ್ರುವರಿ 2023, 13:02 IST