H-1B ವೀಸಾ ಶುಲ್ಕ ಹೆಚ್ಚಳ: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ಕುಸಿತ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಎಚ್–1ಬಿ ವೀಸಾ ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸಿದ ಪರಿಣಾಮ ಸೋಮವಾರ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ಕಂಡಿವೆ. Last Updated 22 ಸೆಪ್ಟೆಂಬರ್ 2025, 5:12 IST