ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್; ಮಹಿಳೆಯ ವಿಷಯದಲ್ಲಿ BJP ರಾಜಕೀಯ: ಮಹದೇವಪ್ಪ
Dasara Inauguration Politics: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆLast Updated 7 ಸೆಪ್ಟೆಂಬರ್ 2025, 5:19 IST