ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

H D Devegowda

ADVERTISEMENT

2019ರ ಲೋಕಸಭೆ ಚುನಾವಣೆ | ದೇವೇಗೌಡರನ್ನು ಸೋಲಿಸಿದ್ದು ನಾನೇ: ಸಚಿವ ರಾಜಣ್ಣ

‘2019 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನೂ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು.
Last Updated 8 ಜೂನ್ 2024, 23:56 IST
2019ರ ಲೋಕಸಭೆ ಚುನಾವಣೆ | ದೇವೇಗೌಡರನ್ನು ಸೋಲಿಸಿದ್ದು ನಾನೇ: ಸಚಿವ ರಾಜಣ್ಣ

ದೇವೇಗೌಡರ ಕುಟುಂಬ ಮುಗಿಸಲು ರಾಜ್ಯ ಸರ್ಕಾರ ಸಂಚು: ಜೆಡಿಎಸ್‌ ಆರೋಪ

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಕುಟುಂಬವನ್ನು ಮುಗಿಸಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್‌ ಆರೋಪಿಸಿದೆ.
Last Updated 19 ಮೇ 2024, 15:35 IST
ದೇವೇಗೌಡರ ಕುಟುಂಬ ಮುಗಿಸಲು ರಾಜ್ಯ ಸರ್ಕಾರ ಸಂಚು: ಜೆಡಿಎಸ್‌ ಆರೋಪ

ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

‘ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಲು ಆಮಿಷ ಒಡ್ಡಿದ್ದ ಆರೋಪವನ್ನು ಬಿಜೆಪಿ ಮುಖಂಡ ದೇವರಾಜೇಗೌಡ ಸಾಬೀತುಪಡಿಸಿದರೆ ಬೇಷರತ್‌ ಕ್ಷಮೆ ಯಾಚಿಸಲು ಸಿದ್ಧ’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.
Last Updated 18 ಮೇ 2024, 8:55 IST
ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

ಇಂದು ಮಾಜಿ ಪ್ರಧಾನಿ ದೇವೇಗೌಡ ಹುಟ್ಟುಹಬ್ಬ: ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
Last Updated 18 ಮೇ 2024, 5:00 IST
ಇಂದು ಮಾಜಿ ಪ್ರಧಾನಿ ದೇವೇಗೌಡ ಹುಟ್ಟುಹಬ್ಬ: ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಪರಿಷತ್ ಚುನಾವಣೆ: ಮಂಡ್ಯದ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್‌.ಡಿ. ದೇವೇಗೌಡ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಅಖೈರುಗೊಳಿಸಿದೆ. ಮಂಡ್ಯದ ವಿವೇಕಾನಂದ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸಿದ್ದಾರೆ.
Last Updated 15 ಮೇ 2024, 5:26 IST
ಪರಿಷತ್ ಚುನಾವಣೆ: ಮಂಡ್ಯದ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್‌.ಡಿ. ದೇವೇಗೌಡ

ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಕೆ: ದೃಢಪಡಿಸಿದ MEA

‘ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಜರ್ಮನಿಗೆ ತೆರಳಿದ್ದಾರೆ. ಆದರೆ ಸರ್ಕಾರದಿಂದ ಅನುಮತಿ ಪಡೆದಿರಲಿಲ್ಲ’ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಖಚಿತಪಡಿಸಿದೆ.
Last Updated 2 ಮೇ 2024, 15:57 IST
ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಕೆ: ದೃಢಪಡಿಸಿದ MEA

Video | ಪ್ರಜ್ವಲ್ ರೇವಣ್ಣ ಉಚ್ಚಾಟನೆ; ಅಧಿಕೃತ ಆದೇಶ ಬಾಕಿ

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಆ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Last Updated 29 ಏಪ್ರಿಲ್ 2024, 14:10 IST
Video | ಪ್ರಜ್ವಲ್ ರೇವಣ್ಣ ಉಚ್ಚಾಟನೆ; ಅಧಿಕೃತ ಆದೇಶ ಬಾಕಿ
ADVERTISEMENT

ಗ್ಯಾರಂಟಿ ಆಸೆ ಆಮಿಷಗಳಿಗೆ ಕಿವಿಗೊಡಬೇಡಿ: ಎಚ್‌.ಡಿ. ದೇವೇಗೌಡ

ಹಾರೋಹಳ್ಳಿ: ಕಾಂಗ್ರೆಸ್ ಪಕ್ಷದ ಯಾವುದೇ ಗ್ಯಾರಂಟಿ ಆಸೆ ಆಮಿಷಗಳಿಗೆ ಕಿವಿಗೊಡಬೇಡಿ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಕಿರಿಯ ಪುತ್ರಿ ಶೈಲಜಾ ಹೇಳಿದರು.
Last Updated 23 ಏಪ್ರಿಲ್ 2024, 5:48 IST
ಗ್ಯಾರಂಟಿ ಆಸೆ ಆಮಿಷಗಳಿಗೆ ಕಿವಿಗೊಡಬೇಡಿ: ಎಚ್‌.ಡಿ.  ದೇವೇಗೌಡ

ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೀನಿ ಎಂದಿದ್ದ ದೇವೇಗೌಡರು: ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವರ್ರ್ ಹತ್ತು ವರ್ಷಗಳಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Last Updated 18 ಏಪ್ರಿಲ್ 2024, 13:33 IST
ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೀನಿ ಎಂದಿದ್ದ ದೇವೇಗೌಡರು: ಸಿಎಂ ಸಿದ್ದರಾಮಯ್ಯ

ಆಸ್ತಿ ಬರೆಸಿಕೊಳ್ಳಲು 9 ವರ್ಷದ ಹೆಣ್ಣು ಮಗು ಕೂಡಿಟ್ಟಿದ್ದರು: ದೇವೇಗೌಡ ಆರೋಪ

‘ಬಿಡದಿ ಬಳಿಯ ರಸ್ತೆಯ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ... ಅದಕ್ಕಾಗಿ ಅವರ ಕೈ ಇನ್ನಷ್ಟು ಬಲಪಡಿಸಬೇಕಾ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸದೇ ಹರಿಹಾಯ್ದರು
Last Updated 17 ಏಪ್ರಿಲ್ 2024, 10:28 IST
ಆಸ್ತಿ ಬರೆಸಿಕೊಳ್ಳಲು 9 ವರ್ಷದ ಹೆಣ್ಣು ಮಗು ಕೂಡಿಟ್ಟಿದ್ದರು: ದೇವೇಗೌಡ ಆರೋಪ
ADVERTISEMENT
ADVERTISEMENT
ADVERTISEMENT