Video | ‘ನಮ್ಮ ನೀರು, ನಮ್ಮ ಹಕ್ಕು’ ಎಂದವರು ಏಕೆ ಬಿಟ್ಟರು: ಎಚ್ಡಿಕೆ ಪ್ರಶ್ನೆ
‘ನಮ್ಮ ನೀರು, ನಮ್ಮ ಹಕ್ಕು ಎಂದು ಜಾಗಟೆ ಹೊಡೆದುಕೊಂಡು ಊರೂರು ತಿರುಗಾಡಿದವರು, ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದೇಕೆ?’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.Last Updated 20 ಆಗಸ್ಟ್ 2023, 15:46 IST