ಸೋಮವಾರ, 18 ಆಗಸ್ಟ್ 2025
×
ADVERTISEMENT

H D Revanna

ADVERTISEMENT

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್‌ ಯುವ ನಾಯಕ ಪ್ರಜ್ವಲ್‌ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್‌) ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸದ ಶಿಕ್ಷೆ ಪ್ರಕಟಿಸಿದೆ.
Last Updated 2 ಆಗಸ್ಟ್ 2025, 11:00 IST
ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆ

15 ಹಳ್ಳಿಗಳಲ್ಲಿ ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಶಾಸಕ ರೇವಣ್ಣ

ಎ. ಕಾಳೇನಹಳ್ಳಿ, ಆಲ್ಫೋನ್ಸ್‌ ನಗರ, ಕುಂಭೇನಹಳ್ಳಿ, ಅಗ್ರಹಾರ, ಅಗ್ರಹಾರ ಚೋಳೇನಹಳ್ಳಿ, ಕೆ.ಸಿಂಗೇನಹಳ್ಳಿ, ನಂಬಿಹಳ್ಳಿ, ಗೆಜ್ಜಗಾರನಹಳ್ಳಿ, ಬರಗೂರು ಸೇರಿ 15 ಹಳ್ಳಿಗಳಲ್ಲಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ತಿಳಿಸಿದರು.
Last Updated 20 ಜುಲೈ 2025, 2:13 IST
15 ಹಳ್ಳಿಗಳಲ್ಲಿ  ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಶಾಸಕ ರೇವಣ್ಣ

ಅಧಿಕಾರಿಗೆ ರೇವಣ್ಣ ತರಾಟೆ; ಎಫ್‌ಐಆರ್ ದಾಖಲಿಸುವ ಎಚ್ಚರಿಕೆ

ರಾಗಿ ಕೇಂದ್ರದಲ್ಲಿ ಅವ್ಯವಹಾರ: ರೈತರಿಂದ ದೂರು
Last Updated 28 ಏಪ್ರಿಲ್ 2025, 12:56 IST
ಅಧಿಕಾರಿಗೆ ರೇವಣ್ಣ ತರಾಟೆ; ಎಫ್‌ಐಆರ್ ದಾಖಲಿಸುವ ಎಚ್ಚರಿಕೆ

ಹೊಳೆನರಸೀಪುರ: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಚಾಲನೆ

‘ಸರ್ಕಾರ ರೈತರು ಬೆಳೆದ ಭತ್ತ, ರಾಗಿ, ಬಿಳಿ ಜೋಳವನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುತ್ತಿದ್ದು, ಹೊಳೆನರಸೀಪುರ ತಾಲೂಕಿನಲ್ಲಿಯೂ ರಾಗಿ ಖರೀದಿ ಆರಂಭಿಸಲಾಗಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
Last Updated 7 ಮಾರ್ಚ್ 2025, 13:25 IST
ಹೊಳೆನರಸೀಪುರ: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಚಾಲನೆ

ದೇವೇಗೌಡರ ಕುಟುಂಬದ ಪರಿಶ್ರಮಕ್ಕೆ ಜಿಲ್ಲೆಯ ಅಭಿವೃದ್ಧಿಯೇ ಸಾಕ್ಷಿ: ಎಚ್.ಡಿ.ರೇವಣ್ಣ

‘ನನ್ನ ಕೈಲಾದ ಕೆಲಸವನ್ನು ಈ ಜಿಲ್ಲೆಗೆ ಮಾಡುತ್ತೇನೆ. ಇಂತಹ 10 ಸಮಾವೇಶ ಮಾಡಿದರು ನಾನೇನು ತಲೆಕೆಡಿಸಿಕೊಳ್ಳುವುದಿಲ್ಲ. ಇವರಿಗೆ ತಾಕತ್ತಿದ್ದರೆ, ಕಾಂಗ್ರೆಸ್ ಪಕ್ಷವನ್ನು ಬಿಟ್ಟು ನಮ್ಮ ರೀತಿ ಪ್ರಾದೇಶಿಕ ಪಕ್ಷ ಕಟ್ಟಲಿ ಎಂದು ಶಾಸಕ ಎಚ್‌.ಡಿ. ರೇವಣ್ಣ ಸವಾಲು ಹಾಕಿದರು.
Last Updated 10 ಡಿಸೆಂಬರ್ 2024, 0:45 IST
ದೇವೇಗೌಡರ ಕುಟುಂಬದ ಪರಿಶ್ರಮಕ್ಕೆ ಜಿಲ್ಲೆಯ ಅಭಿವೃದ್ಧಿಯೇ ಸಾಕ್ಷಿ: ಎಚ್.ಡಿ.ರೇವಣ್ಣ

ರೇವಣ್ಣ ಆಯ್ಕೆ ಅಸಿಂಧು ಕೋರಿದ ಅರ್ಜಿ: ವಿಚಾರಣೆ ಮುಂದಕ್ಕೆ

‘ಚುನಾವಣೆಯಲ್ಲಿ ಅಕ್ರಮ ನಡೆಸಿ ಜಯಗಳಿಸಿರುವ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ದೇವರಾಜೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 25ಕ್ಕೆ ಮುಂದೂಡಿದೆ.
Last Updated 25 ಅಕ್ಟೋಬರ್ 2024, 16:29 IST
ರೇವಣ್ಣ ಆಯ್ಕೆ ಅಸಿಂಧು ಕೋರಿದ ಅರ್ಜಿ: ವಿಚಾರಣೆ ಮುಂದಕ್ಕೆ

ಭವಾನಿಗೆ ನಿರೀಕ್ಷಣಾ ಜಾಮೀನು: ರಾಜ್ಯ ಸರ್ಕಾರದ ಅರ್ಜಿ ವಜಾ

ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 18 ಅಕ್ಟೋಬರ್ 2024, 6:33 IST
ಭವಾನಿಗೆ ನಿರೀಕ್ಷಣಾ ಜಾಮೀನು: ರಾಜ್ಯ ಸರ್ಕಾರದ ಅರ್ಜಿ ವಜಾ
ADVERTISEMENT

ರೈತರಿಗೆ ಪರಿಹಾರ ನೀಡಲು ಸರ್ಕಾರ ಮೀನಮೇಷ: ಶಾಸಕ ಎಚ್‌.ಡಿ.ರೇವಣ್ಣ

ಮಳೆಯಿಂದ ಹಾನಿ ಅನುಭವಿಸಿರುವ ಜಿಲ್ಲೆಯ ಸಾವಿರಾರು ರೈತರಿಗೆ ಪರಿಹಾರ ಕೊಡಲು ರಾಜ್ಯ ಸರ್ಕಾರ ಸತಾಯಿಸುತ್ತಿದೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಖಂಡಿಸಿದರು.
Last Updated 30 ಸೆಪ್ಟೆಂಬರ್ 2024, 14:15 IST
ರೈತರಿಗೆ ಪರಿಹಾರ ನೀಡಲು ಸರ್ಕಾರ ಮೀನಮೇಷ: ಶಾಸಕ ಎಚ್‌.ಡಿ.ರೇವಣ್ಣ

ಹತ್ತು ಕೇಸ್‌ ಹಾಕಿದರೂ ಪಕ್ಷ ಸಂಘಟನೆ ಬಿಡಲ್ಲ: ಶಾಸಕ ಎಚ್‌.ಡಿ. ರೇವಣ್ಣ

‘ನನ್ನ ಮೇಲೆ ಒಂದಲ್ಲ ಹತ್ತು ಕೇಸ್‌ ಹಾಕಿದರೂ ಪಕ್ಷ ಸಂಘಟಿಸುವ ಕೆಲಸದಿಂದ ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ’ ಎಂದು ಶಾಸಕ ಎಚ್.ಡಿ ರೇವಣ್ಣ ಹೇಳಿದರು.
Last Updated 17 ಸೆಪ್ಟೆಂಬರ್ 2024, 16:12 IST
ಹತ್ತು ಕೇಸ್‌ ಹಾಕಿದರೂ ಪಕ್ಷ ಸಂಘಟನೆ ಬಿಡಲ್ಲ: ಶಾಸಕ ಎಚ್‌.ಡಿ. ರೇವಣ್ಣ

ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಪಹರಣದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿನ ಮೊದಲನೇ ಆರೋಪಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
Last Updated 28 ಆಗಸ್ಟ್ 2024, 13:45 IST
ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ
ADVERTISEMENT
ADVERTISEMENT
ADVERTISEMENT