ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

H K Kumaraswamy

ADVERTISEMENT

ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಜೀನಾಮೆ: ಕುಮಾರಸ್ವಾಮಿ

‘ಪಕ್ಷದ ಸಂಘಟನೆ ದೃಷ್ಟಿಯಿಂದ ಅಧಿಕಾರ ಸ್ಥಾನಗಳು ಬದಲಾಗುತ್ತಿದ್ದು, ಏ.17ರಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.
Last Updated 15 ಏಪ್ರಿಲ್ 2022, 15:27 IST
ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಜೀನಾಮೆ: ಕುಮಾರಸ್ವಾಮಿ

ರಾಜ್ಯಸಭೆ ಚುನಾವಣಾ ಕಣಕ್ಕೆ ಮಾಜಿ ಪ್ರಧಾನಿ ದೇವೇಗೌಡ: ಎಚ್‌.ಕೆ.ಕುಮಾರಸ್ವಾಮಿ

ಕಾಂಗ್ರೆಸ್‌ ನೆರವು ಪಡೆದು ಎಚ್‌.ಡಿ.ದೇವೇಗೌಡರನ್ನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ತಿಳಿಸಿದರು.
Last Updated 5 ಜೂನ್ 2020, 10:17 IST
ರಾಜ್ಯಸಭೆ ಚುನಾವಣಾ ಕಣಕ್ಕೆ ಮಾಜಿ ಪ್ರಧಾನಿ ದೇವೇಗೌಡ: ಎಚ್‌.ಕೆ.ಕುಮಾರಸ್ವಾಮಿ

ಮಲೆನಾಡು ಭಾಗದಲ್ಲಿ ನಿಲ್ಲದ ಆನೆಗಳ ಉಪಟಳ: ಎಚ್‌.ಕೆ. ಕುಮಾರಸ್ವಾಮಿ

ಮಲೆನಾಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ಆನೆ ಕಾರಿಡಾರ್‌ ನಿರ್ಮಿಸಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಆಗ್ರಹಿಸಿದರು.
Last Updated 31 ಜನವರಿ 2020, 12:27 IST
ಮಲೆನಾಡು ಭಾಗದಲ್ಲಿ ನಿಲ್ಲದ ಆನೆಗಳ ಉಪಟಳ: ಎಚ್‌.ಕೆ. ಕುಮಾರಸ್ವಾಮಿ

‘ಎಲ್ಲರೂ ಒಪ್ಪಿದರೆ ರಾಜೀನಾಮೆಗೆ ಸಿದ್ಧ’

‘ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೋತಿರುವುದರಿಂದ ವೈಯಕ್ತಿಕವಾಗಿ ಬೇಸರವಾಗಿದ್ದು, ಎಲ್ಲರೂ ಒಪ್ಪಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಶನಿವಾರ ಇಲ್ಲಿ ತಿಳಿಸಿದರು.
Last Updated 14 ಡಿಸೆಂಬರ್ 2019, 20:00 IST
‘ಎಲ್ಲರೂ ಒಪ್ಪಿದರೆ ರಾಜೀನಾಮೆಗೆ ಸಿದ್ಧ’
ADVERTISEMENT
ADVERTISEMENT
ADVERTISEMENT
ADVERTISEMENT