ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಂಪುಟ ಸಭೆ ತೀರ್ಮಾನ; ಎಚ್.ಕೆ.ಪಾಟೀಲ
Separate Ministry: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂಬ ಬೇಡಿಕೆಗೆ ಪೂರಕವಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.Last Updated 16 ಸೆಪ್ಟೆಂಬರ್ 2025, 15:23 IST