ರಾಜಕೀಯ ಎಂಬುದು ಅವಕಾಶ, ಏನು ಬೇಕಾದರೂ ಆಗಬಹುದು: ಎಚ್. ವಿಶ್ವನಾಥ್
ಸಿದ್ದರಾಮಯ್ಯ ಪ್ರಧಾನ ಮಂತ್ರಿ ಆಗಬೇಕು ಅಂತ ಅವರ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜಕೀಯ ಎಂಬುದು ಅವಕಾಶ, ಏನು ಬೇಕಾದರೂ ಆಗಬಹುದು. ಇಲ್ಲಿ ಯಾವುದನ್ನೂ ತಳ್ಳಿಹಾಕಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.Last Updated 4 ಸೆಪ್ಟೆಂಬರ್ 2023, 10:07 IST