ಗುರುವಾರ, 16 ಏಪ್ರಿಲ್ 2026
ಪದಬಂಧ
ಕಾರ್ಟೂನ್
IPL 2026
ಪಾಡ್ಕಾಸ್ಟ್
ಭಾನುವಾರ
ಸಾಧಕಿಯರು 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
H Y Meti
ADVERTISEMENT
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
Election nomination: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ವೀರಣ್ಣ ಚರಂತಿಮಠ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಪ್ರಹ್ಲಾದ ಜೋಶಿ ಹಾಗೂ ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Last Updated 23 ಮಾರ್ಚ್ 2026, 7:37 IST
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ ಮೇಟಿ
Election nomination: ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ ಮೇಟಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗವಹಿಸುವ ಬಹಿರಂಗ ಸಭೆ ನಡೆಯಲಿದೆ.
Last Updated 23 ಮಾರ್ಚ್ 2026, 7:29 IST
ಬಾಗಲಕೋಟೆ ವಿಧಾನಸಭಾ ಕ್ಷೇತ್ರ: ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ ಮೇಟಿಗೆ ಟಿಕೆಟ್
Karnataka By Poll: ಬಾಗಲಕೋಟೆ ಉಪಚುನಾವಣೆಗೆ ಎಚ್.ವೈ. ಮೇಟಿ ಅವರ ಕಿರಿಯ ಪುತ್ರ ಉಮೇಶ ಮೇಟಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸಹೋದರರು ಕೂಡ ಆಕಾಂಕ್ಷಿಗಳಾಗಿದ್ದರೂ ಪಕ್ಷ ಉಮೇಶರನ್ನು ಆಯ್ಕೆ ಮಾಡಿದೆ.
Last Updated 22 ಮಾರ್ಚ್ 2026, 7:09 IST
ಮೇಟಿ ಕುಟುಂಬದಲ್ಲಿ ತಿಕ್ಕಾಟವಿಲ್ಲ: ಗೋಪಿನಾಥ ಪಳನಿಯಪ್ಪನ್
Bagalkot Politics: ಬಾಗಲಕೋಟೆಯಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಮೇಟಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇಲ್ಲವೆಂದು ಸ್ಪಷ್ಟಪಡಿಸಿದರು. ಉಪಚುನಾವಣೆಗೆ ಒಗ್ಗಟ್ಟಿನಿಂದ ಸಿದ್ಧತೆ ನಡೆಯುತ್ತಿದೆ ಎಂದರು.
Last Updated 16 ಫೆಬ್ರುವರಿ 2026, 7:40 IST
ಮೇಟಿ ಮಕ್ಕಳಿಗೆ ನಂಜಯ್ಯನಮಠ ಎಚ್ಚರಿಕೆ: ಜಾಲತಾಣದಲ್ಲಿ ಸಂದೇಶ ಹಾಕದಂತೆ ಸೂಚನೆ
Party Unity: ಎಚ್.ವೈ. ಮೇಟಿ ಕುಟುಂಬ ಬೆಂಬಲಿಗರ ಹೇಳಿಕೆಗಳು ಕಾಂಗ್ರೆಸ್ ಶಿಸ್ತು ಮತ್ತು ಒಗ್ಗಟ್ಟಿಗೆ ಧಕ್ಕೆ ತಂದಿದ್ದು, ಮುಂದುವರೆದರೆ ಪಕ್ಷ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ನಂಜಯ್ಯನಮಠ ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2026, 6:58 IST
ಬಾಗಲಕೋಟೆ | ಕಾರ್ಯಕರ್ತರಲ್ಲಿ ಗೊಂದಲ ಬೇಡ: ಮೇಟಿ ಸಹೋದರರು
Meti Successor: ಬಾಗಲಕೋಟೆ: ‘ನಮ್ಮ ತಂದೆ ಎಚ್.ವೈ. ಮೇಟಿ ಅವರ ನಿಧನದ ನೋವಿನಲ್ಲಿ ಇಡೀ ಕುಟುಂಬ ಹಾಗೂ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಪ್ರಮುಖರು ಇದ್ದೇವೆ. ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಎಂಬ ವಿಚಾರ ಮಾಡಿಲ್ಲ.
Last Updated 6 ಜನವರಿ 2026, 7:28 IST
ಮೇಟಿಗೆ ಮೇಟಿನೇ ಸಾಟಿ: ಸಿದ್ದರಾಮಯ್ಯ
ತಿಮ್ಮಾಪುರ ಗ್ರಾಮ: ಎಚ್.ವೈ. ಮೇಟಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗಿ
Last Updated 6 ನವೆಂಬರ್ 2025, 4:17 IST
ADVERTISEMENT
ಸರ್ಕಾರಿ ಗೌರವದೊಂದಿಗೆ ಮೇಟಿ ಅಂತ್ಯಕ್ರಿಯೆ
State Honors Funeral: ಬಾಗಲಕೋಟೆ: ವಯೋಸಹಜ ಕಾಯಿಲೆಯಿಂದ ಮೃತರಾದ ಶಾಸಕ ಎಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ತಿಮ್ಮಾಪುರ ಗ್ರಾಮದಲ್ಲಿ ಬುಧವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸರ್ಕಾರಿ ಗೌರವದೊಂದಿಗೆ ನೆರವೇರಿತು.
Last Updated 6 ನವೆಂಬರ್ 2025, 4:16 IST
ಸರಳ, ಸಜ್ಜನ ಮೇಟಿ: ರಮೇಶ ಬದ್ನೂರ
HY Meti Memorial: ಬಾಗಲಕೋಟೆ: ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಮೂಲ ಕಾರಣೀಭೂತರು ಎಚ್.ವೈ. ಮೇಟಿ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ರಮೇಶ ಬದ್ನೂರ ಶ್ರದ್ಧಾಂಜಲಿ ಸಭೆಯಲ್ಲಿ ಹೇಳಿದರು.
Last Updated 6 ನವೆಂಬರ್ 2025, 4:13 IST
ಮಾಜಿ ಸಚಿವ ಎಚ್.ವೈ. ಮೇಟಿ ನಿಧನ: ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಸಂತಾಪ
HY Meti: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಎಚ್.ವೈ. ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಎಚ್.ವೈ. ಮೇಟಿ ಅವರ ನಿಧನಕ್ಕೆ ಎಲ್ಲಾ ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ.
Last Updated 4 ನವೆಂಬರ್ 2025, 9:49 IST
ADVERTISEMENT
<
1
2
>
ADVERTISEMENT
ADVERTISEMENT