ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Habeas corpus

ADVERTISEMENT

ಮೆಹುಲ್‌ ಚೋಕ್ಸಿ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್‌

ಡೊಮಿನಿಕಾದಲ್ಲಿ ಬಂಧನಕ್ಕೊಳಗಾದ ವಜ್ರದ ವ್ಯಾಪಾರಿ ಮೆಹುಲ್‌ ಚೋಕ್ಸಿ ಅವರಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನೀಡದಿರುವುದಕ್ಕೆ ಅವರ ಪರ ವಕೀಲರು, ಡೊಮಿನಿಕಾ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ನ್ಯಾಯಾಲಯ ಚೋಕ್ಸಿ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದೆ.
Last Updated 28 ಮೇ 2021, 2:54 IST
ಮೆಹುಲ್‌ ಚೋಕ್ಸಿ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್‌

ಸಿ.ಡಿ ಪ್ರಕರಣ: ಶ್ರವಣ ತಂದೆಯಿಂದ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಆರೋಪಿ ಎನ್ನಲಾದ ಶ್ರವಣಕುಮಾರ್ ಅವರ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
Last Updated 18 ಮಾರ್ಚ್ 2021, 19:31 IST
ಸಿ.ಡಿ ಪ್ರಕರಣ: ಶ್ರವಣ ತಂದೆಯಿಂದ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ ‘ಹೇಬಿಯಸ್‌ ಕಾರ್ಪಸ್‌ಗೆ ಚಿಂತನೆ’

‘ರಾಜೀನಾಮೆ ಸಲ್ಲಿಸಿರುವ ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ, ಹೈಕೋರ್ಟ್‌ಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಪಕ್ಷ ಗಂಭೀರ ಚಿಂತನೆ ನಡೆಸಿದೆ’ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ರಾಯರಡ್ಡಿ ಹೇಳಿದರು.
Last Updated 12 ಜುಲೈ 2019, 20:01 IST
fallback
ADVERTISEMENT
ADVERTISEMENT
ADVERTISEMENT
ADVERTISEMENT