ಸಹ್ಯಾದ್ರಿ | ಡಿ.11ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್: ಎಸ್.ಎಸ್. ಇಂಜಗನೇರಿ
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್‌ವೇರ್ ಆವೃತ್ತಿ) 2024ರ ಅಂತಿಮ ಸ್ಪರ್ಧೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್‍ನಲ್ಲಿ ಡಿ.11 ಮತ್ತು 12ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಇಂಜಗನೇರಿ ಹೇಳಿದರು.Last Updated 9 ಡಿಸೆಂಬರ್ 2024, 13:47 IST