ಶಾಸಕರ ಹಾಜರಿಗೆ ಹೇಬಿಯಸ್ ಕಾರ್ಪಸ್
‘ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಕೋರ್ಟ್ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ.Last Updated 8 ಫೆಬ್ರುವರಿ 2019, 18:13 IST