ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Hafiz Saeed

ADVERTISEMENT

ಉಗ್ರ ಹಫೀಜ್ ಸಯೀದ್ ಹಸ್ತಾಂತರಕ್ಕೆ ಪಾಕ್‌ಗೆ ಮನವಿ ಸಲ್ಲಿಸಲಾಗಿದೆ: ಬಾಗ್ಚಿ

ಲಷ್ಕರ್ ಇ ತಯಬಾ ಮುಖ್ಯಸ್ಥ(ಎಲ್‌ಇಟಿ) ಹಾಗೂ 26/11 ಮುಂಬೈ ದಾಳಿ ಸೇರಿ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾರತಕ್ಕೆ ಬೇಕಾಗಿರುವ ಉಗ್ರ, ಹಫೀಜ್ ಸಯೀದ್‌ನನ್ನು ಹಸ್ತಾಂತರಿಸುವಂತೆ ಭಾರತ, ಪಾಕಿಸ್ತಾನವನ್ನು ಒತ್ತಾಯಿಸಿದೆ.
Last Updated 29 ಡಿಸೆಂಬರ್ 2023, 11:27 IST
ಉಗ್ರ ಹಫೀಜ್ ಸಯೀದ್ ಹಸ್ತಾಂತರಕ್ಕೆ ಪಾಕ್‌ಗೆ ಮನವಿ ಸಲ್ಲಿಸಲಾಗಿದೆ: ಬಾಗ್ಚಿ

ಪಾಕ್ ಚುನಾವಣೆಯಲ್ಲಿ ಉಗ್ರ ಹಫೀಜ್ ಸಯೀದ್ ಬೆಂಬಲಿತ ಪಕ್ಷ, ಪುತ್ರನೂ ಕಣಕ್ಕೆ

ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್‌(ಪಿಎಂಎಂಎಲ್) ರಾಜಕೀಯ ಪಕ್ಷವನ್ನು ಹಫೀಜ್ ಸಯೀದ್ ಸ್ಥಾಪಿಸಿದ್ದು, ಪಕ್ಷದ ಚಿಹ್ನೆಯಾಗಿ ಕುರ್ಚಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.
Last Updated 26 ಡಿಸೆಂಬರ್ 2023, 10:09 IST
ಪಾಕ್ ಚುನಾವಣೆಯಲ್ಲಿ ಉಗ್ರ ಹಫೀಜ್ ಸಯೀದ್ ಬೆಂಬಲಿತ ಪಕ್ಷ, ಪುತ್ರನೂ ಕಣಕ್ಕೆ

ಮುಂಬೈ ದಾಳಿ ಸಂಚುಕೋರ ಹಫೀಜ್ ಮಗನನ್ನು ಕಪ್ಪು ಪಟ್ಟಿಗೆ ಸೇರಿಸಲು ಚೀನಾ ಅಡ್ಡಿ

48 ಗಂಟೆಗಳ ಅವಧಿಯೊಳಗೆ, ಭಯೋತ್ಪಾದಕರನ್ನು ಕಪ್ಪು ಪಟ್ಟಿಗೆ ಸೇರಿಸುವ ಭಾರತ ಮತ್ತು ಅಮೆರಿಕದ ಎರಡನೇ ಪ್ರಸ್ತಾವನೆಗೆ ಚೀನಾ ಅಡ್ಡಗಾಲು ಹಾಕಿದೆ.
Last Updated 20 ಅಕ್ಟೋಬರ್ 2022, 5:00 IST
ಮುಂಬೈ ದಾಳಿ ಸಂಚುಕೋರ ಹಫೀಜ್ ಮಗನನ್ನು ಕಪ್ಪು ಪಟ್ಟಿಗೆ ಸೇರಿಸಲು ಚೀನಾ ಅಡ್ಡಿ

ಮುಂಬೈ ದಾಳಿಕೋರ ಉಗ್ರ ಹಫೀಜ್‌ಗೆ 32 ವರ್ಷ ಜೈಲು

ಪಾಕಿಸ್ತಾನದ ಉಗ್ರ ನಿಗ್ರಹ ಕೋರ್ಟ್‌ನಿಂದ ₹3.4 ಲಕ್ಷ ದಂಡ
Last Updated 8 ಏಪ್ರಿಲ್ 2022, 14:32 IST
ಮುಂಬೈ ದಾಳಿಕೋರ ಉಗ್ರ ಹಫೀಜ್‌ಗೆ 32 ವರ್ಷ ಜೈಲು

ಹಫೀಜ್ ಮನೆ ಬಳಿ ಸ್ಫೋಟದ ಹಿಂದೆ ಭಾರತದ 'ರಾ' ಕೈವಾಡ: ಪಾಕ್

2008ರ ಮುಂಬೈನ ಉಗ್ರರ ದಾಳಿ ಪ್ರಕರಣದ ಸೂತ್ರಧಾರಿ, ನಿಷೇಧಿತ ಜಮಾತ್ ಉದ್‌ ದಾವಾ (ಜೆಯುಡಿ) ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ನಿವಾಸದ ಸಮೀಪದ ಕಳೆದ ತಿಂಗಳು ನಡೆದ ಸ್ಫೋಟದ ಹಿಂದೆ ಭಾರತೀಯ ನಾಗರಿಕನ ಕೈವಾಡವಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ಆರೋಪಿಸಿದ್ದಾರೆ.
Last Updated 5 ಜುಲೈ 2021, 3:16 IST
ಹಫೀಜ್ ಮನೆ ಬಳಿ ಸ್ಫೋಟದ ಹಿಂದೆ ಭಾರತದ 'ರಾ' ಕೈವಾಡ: ಪಾಕ್

ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌‌ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಮುಂಬೈ ದಾಳಿಯ ಸಂಚುಕೋರ ಹಾಗೂ ಜಮಾತ್–ಉದ್– ದಾವಾ (ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್‌‌ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಎರಡು ಭಯೋತ್ಪಾದನಾ ಪ್ರಕರಣಗಳಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿರುವ ಸಯೀದ್, ಕಳೆದ ವರ್ಷ ಜುಲೈ 17 ರಂದು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಎರಡು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
Last Updated 20 ನವೆಂಬರ್ 2020, 1:43 IST
ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌‌ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕ್ ನ್ಯಾಯಾಲಯದಿಂದ 16 ವರ್ಷ ಜೈಲು ಶಿಕ್ಷೆ

2008ರ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ 16 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ
Last Updated 29 ಆಗಸ್ಟ್ 2020, 1:24 IST
ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕ್ ನ್ಯಾಯಾಲಯದಿಂದ 16 ವರ್ಷ ಜೈಲು ಶಿಕ್ಷೆ
ADVERTISEMENT

ದಾವೂದ್ ಇಬ್ರಾಹಿಂ ಕರಾಚಿಯಲ್ಲಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡ ಪಾಕಿಸ್ತಾನ

ದಾವೂದ್, ಹಫೀಜ್ ಸಯೀದ್, ಮಸೂದ್ ಅಜರ್ ಮೇಲೆ ಕಠಿಣ ಹಣಕಾಸು ನಿರ್ಬಂಧ
Last Updated 22 ಆಗಸ್ಟ್ 2020, 16:06 IST
ದಾವೂದ್ ಇಬ್ರಾಹಿಂ ಕರಾಚಿಯಲ್ಲಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡ ಪಾಕಿಸ್ತಾನ

ಹಫೀಜ್ ಸಯೀದ್, ನಾಲ್ವರು ಸಹಚರರ ಬ್ಯಾಂಕ್‌ ಖಾತೆಗಳನ್ನು ಮರುಸ್ಥಾಪಿಸಿದ ಪಾಕಿಸ್ತಾನ

2008ರ ಮುಂಬೈ ದಾಳಿಯ ಸಂಚುಕೋರ, ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್‌ ಮತ್ತು ಅವನ ನಾಲ್ವರು ಸಹಚರರ ಬ್ಯಾಂಕ್ ಖಾತೆಗಳನ್ನು ಪಾಕಿಸ್ತಾನ ಮರುಸ್ಥಾಪಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Last Updated 13 ಜುಲೈ 2020, 1:43 IST
ಹಫೀಜ್ ಸಯೀದ್, ನಾಲ್ವರು ಸಹಚರರ ಬ್ಯಾಂಕ್‌ ಖಾತೆಗಳನ್ನು ಮರುಸ್ಥಾಪಿಸಿದ ಪಾಕಿಸ್ತಾನ

ಹಫೀಜ್ ಪ್ರಕರಣದ ತೀರ್ಪು ಮುಂದೂಡಿಕೆ

ಮುಂಬೈ ದಾಳಿ ಸಂಚುಕೋರ ಹಫೀಜ್ ಸಯೀದ್‌ ವಿರುದ್ಧದ ಭಯೋತ್ಪಾದಕ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣದ ತೀರ್ಪನ್ನು ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮುಂಗಳವಾರಕ್ಕೆ ಮುಂದೂಡಿದೆ.
Last Updated 8 ಫೆಬ್ರುವರಿ 2020, 17:52 IST
fallback
ADVERTISEMENT
ADVERTISEMENT
ADVERTISEMENT